ಬಿಜೆಪಿಗೆ ವೃದ್ಧಿಸಿದ ಆತ್ಮಬಲ; ಕಾಂಗ್ರೆಸ್‌ ಆತ್ಮಾವಲೋಕನ

Team Udayavani, May 27, 2019, 6:10 AM IST

bjp–congress

ಮಂಗಳೂರು: ಮತ ಎಣಿಕೆಯೊಂದಿಗೆ ಫಲಿತಾಂಶದ ಬಗ್ಗೆ ಇದ್ದ ಕುತೂಹಲ, ಲೆಕ್ಕಾಚಾರಗಳಿಗೆ ತೆರೆ ಬಿದ್ದಿದೆ. ಆದರೆ ಹೊರ ಬಿದ್ದಿರುವ ಫಲಿತಾಂಶದ ಬಗ್ಗೆ ಎಲ್ಲೆಡೆ ವಿಶ್ಲೇಷಣೆ ಆರಂಭಗೊಂಡಿದೆ.

ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಗೆಲುವಿನೊಂದಿಗೆ ಬೀಗುತ್ತಿರುವ ಬಿಜೆಪಿ ಲೆಕ್ಕಾಚಾರ ಮೀರಿ ದೊರಕಿರುವ ಮತಗಳು ಬಂದದ್ದೆಲ್ಲಿಂದ, ಕಾರಣಗಳೇನಿರಬಹುದು ಎಂಬ ಬಗ್ಗೆ ವಿಶ್ಲೇಷಣೆಯಲ್ಲಿ ತೊಡಗಿದೆ. ಇದೇವೇಳೆ ಈ ಬಾರಿ ಜನರ ವಿಶ್ವಾಸ ಅಥವಾ ಮತಗಳನ್ನು ಕಳೆದುಕೊಂಡದ್ದೆಲ್ಲಿ ಎಂಬುದನ್ನು ವಿಮರ್ಶಿಸುವ ಕಾರ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿದೆ.

ಜಿಲ್ಲೆಯಲ್ಲಿ ಮೇ 29ರಂದು ಮೂಲ್ಕಿ, ಮೂಡುಬಿದಿರೆ, ಸುಳ್ಯ ನಗರಾಡಳಿತ ಸಂಸ್ಥೆಗಳಿಗೆ ಚುನಾವಣೆನಡೆಯಲಿದೆ. ಮುಂದಿನ ನವೆಂಬರ್‌ ವೇಳೆಗೆ ಮಂಗಳೂರು ಮನಪಾ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಮತ್ತುಕಾಂಗ್ರೆಸ್‌ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ಹೆಚ್ಚುಗಂಭೀರವಾಗಿ ಪರಿಗಣಿಸಿವೆ. ಚುನಾವಣೆಯಲ್ಲಿ ತೋರಿರುವ ನಿರ್ವಹಣೆಯನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯ ಫಲಿತಾಂಶದ ಜಾಡು ಅಂದಾಜಿಸುವ ಕಾರ್ಯದಲ್ಲಿ ಬಿಜೆಪಿ ತೊಡಗಿದ್ದು, ಪ್ರಚಾರ ಕಾರ್ಯತಂತ್ರವನ್ನು ಇನ್ನಷ್ಟು ಪರಿಣಾಮಕಾರಿಗೊಳಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ಕಾಂಗ್ರೆಸ್‌, ಫಲಿತಾಂಶದ ಅಂಕಿಅಂಶಗಳನ್ನು ವಿಶ್ಲೇಷಿಸಿ ನಗರಾಡಳಿತ ಚುನಾವಣೆಯಲ್ಲಿ ತನ್ನ ಜನಾದೇಶವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕಾದ ಸಂದರ್ಭ ಎದುರಾಗಿದೆ.

2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಒಟ್ಟಾರೆ ಮತ ಗಳಿಕೆಯಲ್ಲಿ ಬಿಜೆಪಿ ಒಟ್ಟು 8 ಕ್ಷೇತ್ರಗಳಲ್ಲಿ 7,15,208 ಮತ್ತು ಕಾಂಗ್ರೆಸ್‌ 5,77,935 ಮತಗಳನ್ನು ಗಳಿಸಿದೆ. ಅಂದರೆ, ಕಾಂಗ್ರೆಸ್‌ಗಿಂತ ಬಿಜೆಪಿ 1,37,273 ಅಧಿಕ ಮತ ಪಡೆದಿತ್ತು.

ವಿಧಾನಸಭಾ ಚುನಾವಣೆಯ ವರ್ಷದ ಬಳಿಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಮುನ್ನಡೆ ಮತ ಪ್ರಮಾಣದಲ್ಲಿ ಮತ್ತೆ 1.37 ಲಕ್ಷ ಹೆಚ್ಚಳವಾಗಿದ್ದು, 2.74 ಲಕ್ಷ ಮತಗಳ ಲೀಡ್‌ ದಾಖಲಿಸಿದೆ. ಮಂಗಳೂರು ಕ್ಷೇತ್ರ ಹೊರತುಪಡಿಸಿ ಇನ್ನುಳಿದಂತೆ ಪ್ರತಿ ಕ್ಷೇತ್ರದಲ್ಲೂ ಬಿಜೆಪಿಯ ಮತ ಮುನ್ನಡೆ ದ್ವಿಗುಣಗೊಂಡಿದೆ. ಇದು ಬಿಜೆಪಿಯಲ್ಲಿ ಹರ್ಷ ತಂದಿದೆ.

ಕಾಂಗ್ರೆಸ್‌ ಮತ ಗಳಿಕೆಯಲ್ಲಿ ಕುಸಿತ ಕಂಡಿದ್ದು, ಇದರ ಕಾರಣ ಕಂಡುಹಿಡಿಯುವ ಕಾರ್ಯದಲ್ಲಿ ನಿರತವಾಗಿದೆ. ಈ ಬಾರಿ ಇಷ್ಟು ಪ್ರಮಾಣದ ಹಿನ್ನಡೆ ಆಗಲು ಕಾರಣ, ಕೈತಪ್ಪಿರುವ ಮತಗಳು ಮತ್ತು ಎಲ್ಲಿ ವೈಫಲ್ಯ ಆಗಿದೆ ಎಂಬ ಬಗ್ಗೆ ಆಂತರಿಕ ವಿಶ್ಲೇಷಣೆ ಆರಂಭಗೊಂಡಿದೆ.

ಟಾಪ್ ನ್ಯೂಸ್

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು

IPL Mega Auction: Here’s what RCB’s team looks like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್‌ ಸಿಬಿ ತಂಡ ಹೀಗಿದೆ ನೋಡಿ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Bengaluru: ಮನೆಯ ಮುಂದೆ ಕುಳಿತು ಮೊಬೈಲ್‌ ನೋಡುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.