Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Team Udayavani, Nov 29, 2024, 3:45 PM IST
ಮುಂಬೈ: ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ(ನ.29) ಸಂಭವಿಸಿದೆ.
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ (MSRTC) ಸೇರಿದ ಬಸ್ಸು ಮೂವತ್ತೈದು ಪ್ರಯಾಣಿಕರನ್ನು ಹೊತ್ತು ನಾಗ್ಪುರದಿಂದ ಗೊಂಡಿಯಾಕ್ಕೆ ತೆರಳುತ್ತಿತ್ತು ಈ ವೇಳೆ ಕೊಹ್ಮಾರಾ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿರುವ ವೇಳೆ ತಿರುವಿನಲ್ಲಿ ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಎಡಕ್ಕೆ ತಿರುಗಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟಿದ್ದು ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ವೇಳೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
#WATCH | Gondia, Maharashtra | A State transport bus met with an accident after it lost control and overturned near Bindravana Tola village in the Gondia district. So far, 7 people have died. Around 30 people are injured and the injured have been shifted to Gondia District… pic.twitter.com/PKjLWaQmdQ
— TIMES NOW (@TimesNow) November 29, 2024
ಇದನ್ನೂ ಓದಿ: Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.