ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ 22 ಪ್ರಯಾಣಿಕರಿದ್ದ ಬಸ್
Team Udayavani, Apr 2, 2023, 4:56 PM IST
ಡೆಹ್ರಾಡೂನ್: ಮಸ್ಸೂರಿ-ಡೆಹ್ರಾಡೂನ್ ರಸ್ತೆಯಲ್ಲಿ ಭಾನುವಾರ ಬಸ್ ಕಂದಕಕ್ಕೆ ಬಿದ್ದ ಪರಿಣಾಮ ಬಸ್ ಚಾಲಕ ಸೇರಿದಂತೆ 22 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
“ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಹಾಯದಿಂದ ಎಲ್ಲಾ ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಮಸ್ಸೂರಿ ಪೊಲೀಸರು ತಿಳಿಸಿದ್ದಾರೆ.
ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
Uttarakhand | Many feared injured after a roadways bus lost control and fell off the gorge on Mussoorie-Dehradun route. Rescue operation underway. Police, fire service team & ambulance on the spot.
More Details awaited. pic.twitter.com/LZWvg3riML
— ANI UP/Uttarakhand (@ANINewsUP) April 2, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.