ಛತ್ತೀಸ್‌ಗಡದಲ್ಲಿ ಮೀಸಲಾತಿ ಪ್ರಮಾಣ ಶೇ.76ಕ್ಕೇರಿಕೆ
Team Udayavani, Dec 4, 2022, 6:25 AM IST
ರಾಯ್ಪುರ: ಮೀಸಲಾತಿಗೆ ಸಂಬಂಧಪಟ್ಟ 2 ವಿಧೇಯಕಗಳು ಛತ್ತೀಸ್‌ಗಡ ವಿಧಾನಸಭೆಯಲ್ಲಿ ಶನಿವಾರ ಅವಿರೋಧವಾಗಿ ಅಂಗೀಕಾರಗೊಂಡಿದ್ದು, ರಾಜ್ಯದಲ್ಲಿ ಒಟ್ಟಾರೆ ಮೀಸಲಾತಿ ಪ್ರಮಾಣ ಶೇ.76ಕ್ಕೇರಿದಂತಾಗಿದೆ.
ಅದರಂತೆ, ಇನ್ನು ಮುಂದೆ ಸರ್ಕಾರಿ ಉದ್ಯೋಗ ಮತ್ತು ಶೈಕ್ಷಣಿಕ ಸಂಸ್ಥೆಗಳಲ್ಲಿ ಪ್ರವೇಶ ಪಡೆಯುವಾಗ ಪರಿಶಿಷ್ಟ ಪಂಗಡಕ್ಕೆ ಶೇ.32, ಇತರೆ ಹಿಂದುಳಿದ ವರ್ಗಗಳಿಗೆ ಶೇ.27, ಪರಿಶಿಷ್ಟ ಜಾತಿಗೆ ಶೇ.13 ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ(ಇಡಬ್ಲ್ಯುಎಸ್) ಶೇ.4 ಮೀಸಲಾತಿ ದೊರೆಯಲಿದೆ. ರಾಜ್ಯದಲ್ಲಿ ವಿವಿಧ ಸಮುದಾಯಗಳ ಜನಸಂಖ್ಯೆಗೆ ಅನುಗುಣವಾಗಿ ಈ ಮೀಸಲಾತಿ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ.
ಮತಾಂತರಗೊಂಡರೆ ಮೀಸಲಾತಿ ಇಲ್ಲ
ಚೆನ್ನೈ: ಮದ್ರಾಸ್ ಹೈಕೋರ್ಟ್ ಶನಿವಾರ ಮಹತ್ವದ ತೀರ್ಪೊಂದನ್ನು ನೀಡಿದೆ. ಒಬ್ಬ ವ್ಯಕ್ತಿಯು ಮತ್ತೊಂದು ಧರ್ಮಕ್ಕೆ ಮತಾಂತರಗೊಂಡ ಬಳಿಕ, ಜಾತಿ ಆಧಾರದಲ್ಲಿ ಮೀಸಲಾತಿ ಕೇಳುವಂತಿಲ್ಲ ಎಂದು ಹೇಳಿದೆ.
ತೀರಾ ಹಿಂದುಳಿದ ವರ್ಗಕ್ಕೆ ಸೇರಿದ ಹಿಂದೂ ವ್ಯಕ್ತಿಯೊಬ್ಬರು ಇಸ್ಲಾಂಗೆ ಮತಾಂತರಗೊಂಡಿದ್ದರು. ನಂತರ ಸರ್ಕಾರಿ ಉದ್ಯೋಗದಲ್ಲಿ ಜಾತಿ ಆಧರಿತ ಮೀಸಲಾತಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇಸ್ಲಾಂನಲ್ಲಿ ಜಾತಿ ಪದ್ಧತಿ ಇಲ್ಲದ ಕಾರಣ, ಜಾತಿ ಆಧಾರದಲ್ಲಿ ಮೀಸಲಾತಿ ನೀಡಲು ಸಾಧ್ಯವಿಲ್ಲ ಎಂದು ನ್ಯಾ.ಜಿ.ಆರ್.ಸ್ವಾಮಿನಾಥನ್ ನೇತೃತ್ವದ ನ್ಯಾಯಪೀಠ ತೀರ್ಪು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.