Hanur ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ

Team Udayavani, Sep 26, 2023, 9:35 PM IST

Hanur ಪಟ್ಟಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅದ್ದೂರಿ ಸ್ವಾಗತ

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹನೂರು ಪಟ್ಟಣದಲ್ಲಿ ಮಾಜಿ ಶಾಸಕ ಆರ್.ನರೇಂದ್ರ, ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು.

ಹನೂರು ಪಟ್ಟಣದ ಕಾಂಗ್ರೆಸ್ ಪಕ್ಷದ ಸಮೀಪ ಮುಖ್ಯಮಂತ್ರಿಗಳು ಆಗಮಿಸುತ್ತಿದ್ದಂತೆ ಪಟಾಕಿ ಸಿಡಿಸಿ ವಾದ್ಯ ಮೇಳ, ತಮಟೆ ಮೇಳಗಳೊಂದಿಗೆ ಸಂಭ್ರಮದಿಂದ ಸ್ವಾಗತಿಸಲಾಯಿತು. ಈ ವೇಳೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಜೈಕಾರಗಳನ್ನು ಮೊಳಗಿಸಿದರು.

ಮುಖ್ಯಮಂತ್ರಿಗಳಿಗೆ ಸನ್ಮಾನ: ಪಟ್ಟಣದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಖಾತೆ ಸಚಿವ ವೆಂಕಟೇಶ್ ಅವರಿಗೆ ಪೇಟ ತೊಡಿಸಿ ಹಾರ ತುರಾಯಿಗಳನ್ನು ಹಾಕಿ ಸನ್ಮಾನಿಸಲಾಯಿತು. ಇದೇ ವೇಳೆ ಮಾಜಿ ಶಾಸಕ ನರೇಂದ್ರ ಅವರಿಗೆ ನಿಗಮ ಮಂಡಳಿ ಸ್ಥಾನ ಮಾನ ಕಲ್ಪಿಸುವಂತೆ ಅಭಿಮಾನಿಗಳು ಮತ್ತು ಕಾರ್ಯಕರ್ತರು ಆಗ್ರಹಿಸಿದರು.

ಟಿವಿಎಸ್ ಶೋರೂಂ ಉದ್ಘಾಟನೆ: ಕಾಂಗ್ರೆಸ್ ಪಕ್ಷದ ಕಚೇರಿಯ ಸಮೀಪದಲ್ಲಿ ಸಿದ್ದರಾಮಯ್ಯವರ ಅಭಿಮಾನಿ ಭಾಷ ಅವರು ನೂತನವಾಗಿ ತೆರೆದಿರುವ ಟಿವಿಎಸ್ ಮೋಟಾರ್ ಬೈಕ್ ಶೋರೂಂ ಅನ್ನು ಬಟನ್ ಹೊತ್ತುವ ಮೂಲಕ ಉದ್ಘಾಟಿಸಿದರು.

ನೂಕು ನುಗ್ಗಲು: ಕಾಂಗ್ರೆಸ್ ಪಕ್ಷದ ಕಚೇರಿಗೆ ಆಗಮಿಸಿದ್ದ ಸಿದ್ದರಾಮಯ್ಯನವರಿಗೆ ಹಾರ ತುರಾಯಿಗಳನ್ನು ಹಾಕಲು ಅಭಿಮಾನಿಗಳ ದಂಡೇ ನೆರೆದಿತ್ತು. ಈ ವೇಳೆ ಕಾರ್ಯಕರ್ತರು ಮತ್ತು ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಪರದಾಡುವಂತಾಗಿತ್ತು. ಈ ವೇಳೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಲು ಕಾರು ಹತ್ತುತ್ತಿದ್ದಂತೆ ಕಾರಿನ ಮೇಲೆ ನಿಂತು ಅಭಿಮಾನಿಗಳತ್ತ ಕೈ ಬೀಸಿದರು. ಈ ವೇಳೆ ನೆರೆದಿದ್ದವರ ಕರತಾಡನ ಮತ್ತು ಹರ್ಷೋದ್ಘಾರ ಮುಗಿಲು ಮುಟ್ಟುವಂತಿತ್ತು.

-ವಿನೋದ್ ಎನ್ ಗೌಡ

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.