Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Team Udayavani, Nov 6, 2024, 1:11 AM IST
ಚಿಕ್ಕಮಗಳೂರು: ಶ್ರೀರಾಮಸೇನೆಯು ನ. 4ರಿಂದ 10ರ ವರೆಗೆ ದತ್ತಮಾಲಾ ಅಭಿಯಾನ ಹಮ್ಮಿಕೊಂಡಿದ್ದು ನ. 10ರಂದು ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ನ. 9ರಂದು ಬೆಳಗ್ಗೆ 6 ಗಂಟೆಯಿಂದ ನ. 11ರ ಬೆಳಗ್ಗೆ 6ರ ವರೆಗೆ ಪ್ರವಾಸಿಗರು ಹಾಗೂ ಯಾತ್ರಾರ್ಥಿಗಳ ಭೇಟಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್ ಸ್ವಾಮಿ ದರ್ಗಾ, ಗಾಳಿಕೆರೆ ಮತ್ತು ಮಾಣಿಕ್ಯಧಾರಾ ತಾಣಗಳಿಗೆ ನಿರ್ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.