ತಾಲಿಬಾನ್ ಸಂಸ್ಕೃತಿ ಕಾಂಗ್ರೆಸ್ ನವರದ್ದು: ಮಹೇಶ್ ಟೆಂಗಿನಕಾಯಿ ಕಿಡಿ
Team Udayavani, Sep 29, 2021, 1:47 PM IST
ಚಿಕ್ಕೋಡಿ: ತಾಲಿಬಾನ್ ಸಂಸ್ಕೃತಿಯನ್ನು ಹಿಂಬಾಲಿಸುವುದು ಕಾಂಗ್ರೆಸ್. ದ್ವಂದ್ವ ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬರುವ ದಿನಗಳಲ್ಲಿ ಬಿಜೆಪಿ ತಕ್ಕ ಪಾಠ ಕಲಿಸಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೇಂಗಿನಕಾಯಿ ಕಾಂಗ್ರೆಸ್ ನಾಯಕರ ವಿರುದ್ದ ಹರಿಹಾಯ್ದರು.
ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಭೂತ ಮಟ್ಟದ ಅಧ್ಯಕ್ಷರಾದ ಏಕನಾಥ ಜೇಧೆ ಮನೆಗೆ ನಾಮಫಲಕ ಅಳವಡಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲಿಬಾನ್ ಸಂಸ್ಕೃತಿ ಹೊಂದಿದ್ದವರ ಬಾಯಿಯಲ್ಲಿ ಇಂತಹ ಮಾತುಗಳು ಬರುತ್ತಿವೆ. ತಾಲಿಬಾನ್ ಹೇಳಿಕೆ ಕೊಡುವ ಮೂಲಕ ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತಿರುವುದು ಸ್ಪತಃ ಗೊತ್ತಾಗುತ್ತದೆ. ಬರುವ ದಿನಗಳಲ್ಲಿ ದೇಶದ ಜನ ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.
ಪರಿಷತ್ ಮತ್ತು ಎರಡು ಕ್ಷೇತ್ರದ ಉಪಚುನಾವಣೆ ಮುಗಿದ ಬಳಿಕ ಜಿಪಂ ತಾಪಂ ಚುನಾವಣೆಯನ್ನು ಬಿಜೆಪಿ ಎದುರಿಸಲಿದೆ ಎಂದರು.
ಇದನ್ನೂ ಓದಿ:8 ಲಕ್ಷಕ್ಕೆ ಮಾರಾಟವಾದ ಕಿಲಾರಿ ಜೋಡೆತ್ತು
ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಅಕ್ಕಲಕೋಟ, ಬೆಳಗಾವಿ ವಿಭಾಗ ಪ್ರಭಾರಿ ಚಂದ್ರಶೇಖರ ಕವಟಗಿ , ಚಿಕ್ಕೋಡಿ ಜಿಲ್ಲಾ ಪ್ರಭಾರಿ ರಾಜು ಕುರಡಗಿ, ಬಿಜೆಪಿ ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ ರಾಜೇಶ ನೆರ್ಲಿ , ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ ಮಹಾಮಂಡಳ ಉಪಾಧ್ಯಕ್ಷ ಜಗದೀಶ್ ಕವಟಗಿಮಠ, ಹೆಸ್ಕಾಂ ನಿರ್ದೇಶಕರು ಮಹೇಶ್ ಭಾತೆ, ಚಿಕ್ಕೋಡಿ ಬಿಜೆಪಿ ಮಹಿಳಾ ಜಿಲ್ಲಾ ಅಧ್ಯಕ್ಷ ಶಾಂಭವಿ ಅಶ್ವಥಪುರ, ಚಿಕೊಡಿ ಜಿಲ್ಹಾ ಮಹಿಳಾ ಪ್ರಧಾನ ಕಾರ್ಯದರ್ಶಿ
ಶ್ರೀಮತಿ ಗೀತಾ ಭಾತೆ, ಗ್ರಾ ಪ ಅಧ್ಯಕ್ಷ ಸಾವಿತ್ರಿ ಏಕನಾಥ ಜೇಧೆ, ವಿಜಯ ಕೋಠಿವಾಲೆ. ಮಹಾಂತೇಶ ಭಾತೆ. ಸಂಜಯ ಕಾಂಬಳೆ. ಅಶೋಕ ಶಿಂಗಾಯಿ. ಏಕನಾಥ ಜೇಧೆ. ಮಹೇಶ ಚೌಡನ್ನವರ ಮುಂತಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.