ಕಟ್ಟಡ ಕಾರ್ಮಿಕರಿಗೆ ಪರಿಹಾರಕ್ಕೆ ಒತ್ತಾಯ

Team Udayavani, Apr 27, 2021, 7:36 PM IST

27-14

ಚಿತ್ರದುರ್ಗ: ಕೊರೊನಾ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಕೂಡಲೇ ವಾರಕ್ಕೆ ಎರಡು ಸಾವಿರ ರೂ. ಪರಿಹಾರ ನೀಡಲು ಒತ್ತಾಯಿಸಿ ಸಿಐಟಿಯು ವತಿಯಿಂದ ಸೋಮವಾರ ಅಪರ ಜಿಲ್ಲಾ  ಧಿಕಾರಿ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌ ಘೋಷಿಸಿರುವುದರಿಂದ ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತವಾಗಲಿವೆ. ಲಕ್ಷಾಂತರ ಕಟ್ಟಡ ಕಾರ್ಮಿಕರು ಕೆಲಸವಿಲ್ಲದೆ ಮತ್ತೆ ಬೀದಿಗೆ ಬಿದ್ದಿದ್ದಾರೆ.

ಸಾವಿರಾರು ವಲಸೆ ಕಾರ್ಮಿಕರು ಪುನಃ ತಮ್ಮ ತಮ್ಮ ಊರುಗಳತ್ತ ಹೋಗುತ್ತಿದ್ದಾರೆ. ಮುಂದಿನ ಮೂರು ತಿಂಗಳ ಕಾಲ ಕೊರೊನಾ ಎರಡನೆ ಅಲೆ ಇರುತ್ತದೆಂದು ತಜ್ಞರು ಹೇಳಿದ್ದು, ಈಗಾಗಲೆ ಕಷ್ಟದಲ್ಲಿರುವ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ ತುತ್ತಾಗಿವೆ. ಈ ನಿಟ್ಟಿನಲ್ಲಿ ಕಳೆದ ವರ್ಷ ಘೋಷಿಸಲಾದ ಕೋವಿಡ್‌ ಐದು ಸಾವಿರ ರೂ.ಪರಿಹಾರವನ್ನು ಬಾಕಿಯಿರುವ ಒಂದು ಲಕ್ಷ ಕಟ್ಟಡ ಕಾರ್ಮಿಕರ ಖಾತೆಗೆ ವರ್ಗಾವಣೆಯಾಗಬೇಕು ಎಂದು ಮನವಿ ಸಲ್ಲಿಸಿದರು.

ಕೋವಿಡ್‌ ಸಂದರ್ಭದಲ್ಲಿ ಕಾರ್ಮಿಕರ ಮಕ್ಕಳ ಶಿಕ್ಷಣ, ಪಿಂಚಣಿ, ವೈದ್ಯಕೀಯ ಸೌಲಭ್ಯ ಇನ್ನು ಮೊದಲಾದ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಏ.30ರವರೆಗೆ ವಿಸ್ತರಿಸಲಾಗಿರುವ ಅವಧಿ  ಯನ್ನು ಮುಂದಿನ ಮೂರು ತಿಂಗಳ ಕಾಲ ವಿಸ್ತರಿಸಬೇಕು. ಅರ್ಜಿ ಸಲ್ಲಿಸಿ ಇತ್ಯರ್ಥವಾಗದೆ ಬಾಕಿ ಉಳಿದಿರುವ ಎಲ್ಲಾ ಫಲಾನುಭವಿಗಳ ಸೌಲಭ್ಯಗಳ ಅರ್ಜಿಗಳನ್ನು ಕೂಡಲೆ ಇತ್ಯರ್ಥಪಡಿಸಿ ಬ್ಯಾಂಕ್‌ ಖಾತೆಗಳಿಗೆ ಹಣ ಜಮಾ ಮಾಡಬೇಕು. ಎರಡನೆ ಕೋವಿಡ್‌ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಾರ್ಮಿಕರಿಗೆ ಊಟ, ವಸತಿ ಮತ್ತು ಅವರ ಊರುಗಳಿಗೆ ತೆರಳಲು ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸಿ ರಾಜ್ಯ ಬಿಲ್ಡರ್‌ ಅಸೋಸಿಯೇಷನ್‌ ಜತೆ ಮಾತುಕತೆ ನಡೆಸಿ ಕಾರ್ಮಿಕರಿಗೆ ತೊಂದರೆ ಯಾಗದಂತೆ ನೋಡಿಕೊಳ್ಳಬೇಕು. ಕಟ್ಟಡ ನಿರ್ಮಾಣ ಕಾರ್ಮಿಕರು ಅನುಭವಿಸುತ್ತಿರುವ ತೊಂದರೆ ನಿವಾರಣೆಗೆ ತಕ್ಷಣವೇ ಕಲ್ಯಾಣ ಮಂಡಳಿ ಸಭೆ ಕರೆದು ಚರ್ಚಿಸಿ ಕಾರ್ಮಿಕರ ನೆರವಿಗೆ ನಿಲ್ಲಬೇಕೆಂದು ಆಗ್ರಹಿಸಲಾಯಿತು. ಈ ವೇಳೆ ಸಿಐಟಿಯು ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್‌, ಕಟ್ಟಡ ಕಾರ್ಮಿಕರ ಸಮಿತಿ ಜಿಲ್ಲಾಧ್ಯಕ್ಷ ಬಿ.ಸಿ.ನಾಗರಾಜಚಾರಿ, ಜೆ.ಹನುಮಂತ ಮತ್ತಿತರರಿದ್ದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.