Congress ಶ್ರೀ ರಾಮ, ಅಯೋಧ್ಯೆಯನ್ನು ಬಹಿಷ್ಕರಿಸುತ್ತಿಲ್ಲ: ವೀರಪ್ಪ ಮೊಯ್ಲಿ
Team Udayavani, Jan 12, 2024, 4:36 PM IST
ಬೆಂಗಳೂರು: ನಾವು ಶ್ರೀ ರಾಮ ದೇವರು ಮತ್ತು ಅಯೋಧ್ಯೆಯನ್ನು ಬಹಿಷ್ಕರಿಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಶುಕ್ರವಾರ ಹೇಳಿಕೆ ನೀಡಿದ್ದಾರೆ.
ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿರುವ ಬಗ್ಗೆ ಮಾಜಿ ಕೇಂದ್ರ ಸಚಿವ ಪ್ರತಿಕ್ರಿಯೆ ನೀಡಿ, “ನಾವು ರಾಮ, ಅಯೋಧ್ಯೆಯನ್ನು ಬಹಿಷ್ಕರಿಸುತ್ತಿಲ್ಲ, ‘ರಾಜಧರ್ಮ’ವನ್ನು ಅನುಸರಿಸದ ನರೇಂದ್ರ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮವನ್ನು ನಾವು ಬಹಿಷ್ಕರಿಸುತ್ತೇವೆ” ಎಂದಿದ್ದಾರೆ.
ಬಿಜೆಪಿಯವರು ತಮ್ಮ ಚುನಾವಣ ಉದ್ದೇಶವನ್ನು ಸಾಧಿಸಲು ಈ ಕಾರ್ಯಕ್ರಮವನ್ನು ರಾಜಕೀಯ ಘಟನೆಯಾಗಿ ಪರಿವರ್ತಿಸಲು ಬಯಸುತ್ತಾರೆ. ಹಾಗಾಗಿ ನಮ್ಮ ಚುನಾವಣೆಯ ಉದ್ದೇಶ ಅಲ್ಲಿಗೆ ಹೋಗುವುದರಿಂದ ಈಡೇರುವುದಿಲ್ಲ”ಎಂದು ಎಎನ್ ಐ ಸುದ್ದಿ ಸಂಸ್ಥೆಗೆ ಹೇಳಿಕೆ ನೀಡಿದ್ದಾರೆ.
#WATCH | Bengaluru, Karnataka: On Congress declining the invitation of Ram Mandir ‘Pran Pratishtha’, former Union Minister and Congress leader Veerappa Moily says, “We are not boycotting Ram, Ayodhya. We are boycotting that event which is being conducted under the leadership of… pic.twitter.com/cJr6f5daKI
— ANI (@ANI) January 12, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.