ಲಾಕ್ ಡೌನ್ ಸುತ್ತ ಹೆಚ್ಚಿದ ಕುತೂಹಲ: 9ಗಂಟೆಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶ ರಿಲೀಸ್

ಗುರುವಾರ ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದ್ದರು.

Team Udayavani, Apr 3, 2020, 8:23 AM IST

ಲಾಕ್ ಡೌನ್ ಸುತ್ತ ಹೆಚ್ಚಿದ ಕುತೂಹಲ: 9ಗಂಟೆಗೆ ಪ್ರಧಾನಿ ಮೋದಿ ವಿಡಿಯೋ ಸಂದೇಶ ರಿಲೀಸ್

ನವದೆಹಲಿ:ಕೋವಿಡ್ 19 ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ 21ದಿನಗಳ ಲಾಕ್ ಡೌನ್ ಹೇರಲಾಗಿದ್ದು, ಏತನ್ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ವೊಂದನ್ನು ಮಾಡಿದ್ದು ಸಾಕಷ್ಟು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ ಎಂದು ವರದಿ ತಿಳಿಸಿದೆ.

ಇಂದು ಬೆಳಗ್ಗೆ 9ಗಂಟೆಗೆ ದೇಶದ ಜನರೊಂದಿಗೆ ವಿಡಿಯೋ ಸಂದೇಶವನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ. ನಾಳೆ (ಶುಕ್ರವಾರ) ಬೆಳಗ್ಗೆ 9ಗಂಟೆಗೆ ನಾನು ಸಣ್ಣ ವಿಡಿಯೋ ಸಂದೇಶವನ್ನು ನನ್ನ ದೇಶದ ಜನರೊಂದಿಗೆ ಹಂಚಿಕೊಳ್ಳಲಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಗುರುವಾರ ಪ್ರಧಾನಿ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಂವಾದ ನಡೆಸಿದ್ದರು. ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಪರಿಸ್ಥಿತಿ ಆಶಾದಾಯಕವಾಗಿದೆ. ಈ ವೈರಸ್ ತಡೆಯಲು ಇನ್ನಷ್ಟು ಕಾಳಜಿ ವಹಿಸಬೇಕಾಗಿದೆ ಎಂದು ಸಲಹೆ ನೀಡಿರುವುದಾಗಿ ವರದಿ ತಿಳಿಸಿದೆ.

ರಾಜ್ಯಗಳಲ್ಲಿ ಯುದ್ದೋಪಾದಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ನಿಮ್ಮ, ನಿಮ್ಮ ರಾಜ್ಯಗಳಲ್ಲಿ ಇರುವ ಹಾಟ್ ಸ್ಪಾಟ್ ಗಳನ್ನು ಗುರುತಿಸಿ, ಅಲ್ಲಿಂದ ಸೋಂಕು ಹರಡದಂತೆ ಕಠಿಣ ಕ್ರಮ ಕೈಗೊಳ್ಳಿ ಎಂದು ಮೋದಿ ಸೂಚಿಸಿದ್ದರು. ಜನರ ಜೀವ ಉಳಿಸಲು ಪರೀಕ್ಷೆ, ರೋಗಿಗಳ ಪತ್ತೆ ಹಚ್ಚುವಿಕೆ, ಐಸೋಲೇಶನ್ ಮತ್ತು ಕ್ವಾರಂಟೈನ್ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಜತೆಗಿನ ಸಂವಾದದಲ್ಲಿ ಪ್ರಧಾನಿ ತಿಳಿಸಿದ್ದರು.

ಟಾಪ್ ನ್ಯೂಸ್

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-lll

Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ

ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ

Yasin Malik

Yasin Malik ವಿಚಾರಣೆಗೆ ತಿಹಾರ್‌ ಜೈಲಿನಲ್ಲೇ ಕೋರ್ಟ್‌ ರೂಂ: ಸುಪ್ರೀಂ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.