ಲಂಡನ್ ನಿಂದ ಮುಂಬೈಗೆ ಮರಳಿದ್ದ ಮತ್ತೆ ಮೂವರಿಗೆ ಕೋವಿಡ್ ಪಾಸಿಟಿವ್‌


Team Udayavani, Dec 28, 2020, 5:28 PM IST

Udayavani Kannada Newspaper

ಮುಂಬೈ: ನ.25 ರಿಂದ ಡಿ.21ರವರೆಗೆ ಇಂಗ್ಲೆಂಡಿನಿಂದ ತಾಯ್ನಾಡಿಗೆ ಮರಳಿದ್ದ ಮತ್ತೆ ಮೂವರಲ್ಲಿ ಕೋವಿಡ್ ಪಾಸಿಟಿವ್‌ ದೃಢಪಟ್ಟಿದೆ.

ಈ ಮೂಲಕ ಲಂಡನ್ ನಿಂದ ಮುಂಬೈಗೆ ಮರಳಿದ್ದ 1765 ಮಂದಿಯಲ್ಲಿ 6 ಮಂದಿಗೆ ಪಾಸಿಟಿವ್‌ ದೃಢಪಟ್ಟಂತಾಗಿದೆ. ಇಂಗ್ಲೆಂಡಿನಲ್ಲಿ ರೂಪಾಂತರಿ ಕೊರೊನಾ ವೈರಾಣುವಿನ ಆತಂಕವಿರುವ ಹಿನ್ನೆಲೆಯಲ್ಲಿ ಇವರೆಲ್ಲರ ಮಾದರಿಗಳನ್ನು ಪುಣೆಯ ಎನ್‌ಐವಿ ಲ್ಯಾಬ್‌ಗ ಕಳುಹಿಸಿಕೊಡಲಾಗಿದೆ.

ಇಂಗ್ಲೆಂಡಿನಿಂದ ರಾಜ್ಯಕ್ಕೆ ಮರಳಿದ್ದ 2,935 ಮಂದಿಯಲ್ಲಿ ಮುಂಬೈ ಪ್ರಕರಣಗಳೂ ಸೇರಿ ಒಟ್ಟು 21 ಮಂದಿಗೆ ಪಾಸಿಟಿವ್‌ ದೃಢಪಟ್ಟಿದೆ. ಮುಂಬೈ-6, ನಾಗ್ಪುರ-5, ಥಾಣೆ-3, ಪುಣೆ, ನಾಸಿಕ್‌ ಮತ್ತು ಬುಲ್ಧಾನಾದಲ್ಲಿ ತಲಾ 2 ಪ್ರಕರಣಗಳು ಪತ್ತೆಯಾಗಿವೆ.

ಇದನ್ನೂ ಓದಿ:ವಿವಾಹ ವಾರ್ಷಿಕೋತ್ಸವಕ್ಕೆ ಪತ್ನಿಗೆ ಚಂದ್ರನ ಅಂಗಳದಲ್ಲಿ 3 ಎಕರೆ ಜಮೀನು “ಗಿಫ್ಟ್’ ನೀಡಿದ ಪತಿ

ರೂಪಾಂತರಿ ವೈರಾಣುವಿನ ಶಂಕೆ ಕುರಿತಾದ ಇವರೆಲ್ಲರ ವರದಿ ಪುಣೆಯ ಲ್ಯಾಬ್‌ನಿಂದ ಶೀಘ್ರವೇ ಬರಲಿದೆ.

ಟಾಪ್ ನ್ಯೂಸ್

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

BBK11: ಈ ಬಾರಿ ಬಿಗ್‌ ಬಾಸ್‌ ಮನೆಯಲ್ಲಿ ಇರಲಿದೆ ಸ್ವರ್ಗ- ನರಕದ ಕಿಚ್ಚು.. ಹೊಸ ಪ್ರೋಮೊ ಔಟ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

Uppunda: ಸಿನಿಮಾ ರೀತಿಯಲ್ಲಿ ಕಾರುಗಳ ಮೇಲಾಟ ಅಪರಾಧ ಕೃತ್ಯಕ್ಕೆ ಬಳಕೆ ಶಂಕೆ

29

Gujjadi: ನಾಪತ್ತೆಯಾಗಿದ್ದ ವ್ಯಕ್ತಿ ಶವ ಹೊಳೆಯಲ್ಲಿ ಪತ್ತೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

Hangzhou Open: ಪ್ರಶಾಂತ್‌-ಜೀವನ್‌ ಸೆಮಿಗೆ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

AFC U20 Asian Cup Qualifiers: ಅಂಡರ್‌-20 ಏಷ್ಯಾ ಅರ್ಹತಾ ಫುಟ್‌ಬಾಲ್‌ಗೆ ಭಾರತ ತಂಡ

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Duleep Trophy: ಇಂಡಿಯಾ ಎ, ಡಿ  ತಂಡಗಳಿಗೆ 300 ಲೀಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.