Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Team Udayavani, Dec 27, 2024, 12:10 AM IST

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಸುರತ್ಕಲ್‌: ಸುರತ್ಕಲ್‌ನ ತಡಂಬೈಲ್‌ ವೆಂಕಟರಮಣ ಕಾಲನಿಯಲ್ಲಿ ಡಿ. 18ರಂದು ಮಧ್ಯಾಹ್ನ ಅಡುಗೆ ಮನೆ ಯಲ್ಲಿದ್ದ ಸಿಲಿಂಡರ್‌ ಸೋರಿಕೆಯಿಂದ ಬೆಂಕಿ ಹತ್ತಿಕೊಂಡ ಪರಿಣಾಮ ಗಾಯಗೊಂಡಿದ್ದ ಪುಷ್ಪಾ (72) ಅವರು ಚಿಕಿತ್ಸೆ ಫಲಕಾರಿಯಾಗದೆ ಡಿ. 26ರಂದು ಸಾವನ್ನಪ್ಪಿದರು.

ಕಳೆದ 9 ದಿನಗಳಿಂದ ಖಾಸಗಿ ಆಸ್ಪತ್ರೆಯ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮನೆ ಯಜಮಾನ ವಾಮನ ಅವರ ಪತ್ನಿ ವಸಂತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಪುಷ್ಪಾ ಅವರು ವಾಮನ ಅವರ ಸಹೋ ದರಿಯಾಗಿದ್ದಾರೆ.

ಗ್ಯಾಸ್‌ ಸೋರಿಕೆಯಾಗಿರುವುದು ಗಮನಕ್ಕೆ ಬಾರದೆ ಅಡುಗೆ ಕೋಣೆಯಲ್ಲಿನ ಸ್ಟವ್‌ಗೆ ಬೆಂಕಿ ಹಚ್ಚಿದ್ದರಿಂದ ದೊಡ್ಡ ಮಟ್ಟದ ನ್ಪೋಟವಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ವಸಂತಿ ಹಾಗೂ ಅವರನ್ನು ರಕ್ಷಿಸಲು ಹೋದ ಪುಷ್ಪಾ ಅವರಿಗೆ ತೀವ್ರ ತರಹದ ಸುಟ್ಟ ಗಾಯಗಳಾಗಿತ್ತು. ಸ್ಥಳೀಯರು ಸೇರಿ ತತ್‌ಕ್ಷಣ ಮನೆಮಂದಿಗೆ ಸುದ್ದಿ ಮುಟ್ಟಿಸಿ ಆಸ್ಪತ್ರೆಗೆ ಸೇರಿಸಲು ಸಹಕರಿಸಿದ್ದರು.

ಟಾಪ್ ನ್ಯೂಸ್

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್‌; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ

4-ut-khader

Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್

6

Mangaluru: ಅಪಾರ್ಟ್‌ಮೆಂಟ್‌, ಮಾಲ್‌ಗ‌ಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ

5

Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು

4

Kulur: ಗೈಲ್‌ ಪೈಪ್‌ಲೈನ್‌ ಕಾಮಗಾರಿ; ಹೆದ್ದಾರಿ ಕುಸಿತ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್;‌ ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

Gangavathi: ಕ್ಲಿಫ್ ಜಂಪಿಂಗ್‌ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…

5-madikeri

ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು

9

Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫ‌ಲಪ್ರದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.