Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

ನಮ್ಮ ಬಗ್ಗೆ ಕಾಂಗ್ರೆಸ್‌ ಚಿಂತೆ ಮಾಡೋದು ಬೇಡ ಕಾಂಗ್ರೆಸನ್ನು ಗಂಭೀರವಾಗಿ ಪರಿಗಣಿಸಲ್ಲ: ಮಾಜಿ ಸಿಎಂ

Team Udayavani, Jan 5, 2025, 4:14 AM IST

Kejiriwal

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಆಪ್‌ ಅನ್ನು ಸೋಲಿಸಲು ಕಾಂಗ್ರೆಸ್‌ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿವೆ ಎಂದು ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ನವದೆಹಲಿಯಲ್ಲಿ ಶನಿವಾರ ಮಾತನಾಡಿದ ಅವರು, ತೆರೆಮರೆಯಲ್ಲಿ ನಮ್ಮ ವಿರುದ್ಧ ಕೆಲಸ ಮಾಡುವ ಬದಲು ಕಾಂಗ್ರೆಸ್‌ ಮತ್ತು ಬಿಜೆಪಿ ತಮ್ಮ ನಡುವಿನ ಮೈತ್ರಿಯನ್ನು ಬಹಿರಂಗವಾಗಿಯೇ ಘೋಷಿಸಿಕೊಳ್ಳಬೇಕು ಎಂದು ಸವಾಲು ಹಾಕಿದ್ದಾರೆ.

ಈ ಮೂಲಕ ಕಾಂಗ್ರೆಸ್‌ ಮತ್ತು ಆಪ್‌ ನಡುವಿನ ಬಾಂಧವ್ಯದಲ್ಲಿ ಮತ್ತಷ್ಟು ಬಿರುಕು ಮೂಡಿರುವುದು ವ್ಯಕ್ತವಾಗಿದೆ. ಇತ್ತೀಚೆಗಷ್ಟೇ “ಇಂಡಿಯಾ’ ಒಕ್ಕೂಟದಲ್ಲಿ ಕಾಂಗ್ರೆಸ್‌ ನಾಯಕತ್ವ ವಿರುದ್ಧ ಆಪ್‌ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಹರ್ಯಾಣ ವಿಧಾನಸಭೆ ಚುನಾವಣೆ ಬಳಿಕ 2 ಪಕ್ಷಗಳ ನಡುವಿನ ಬಾಂಧವ್ಯ ಹದಗೆಡಲು ಆರಂಭವಾಗಿದೆ.

ಇದಕ್ಕೂ ಮೊದಲು ಪಂಜಾಬ್‌ನ ಕಾಂಗ್ರೆಸ್‌ ಕಾರ್ಯಕರ್ತರು ತಮ್ಮ ರಾಜ್ಯದಲ್ಲಿಯೂ ಕೂಡ ಪ್ರತಿ ತಿಂಗಳು ಮಹಿಳೆಯರಿಗೆ 1000 ರೂ. ನೆರವು ನೀಡಬೇಕು ಎಂದು ನವದೆಹಲಿಯ ಕೇಜ್ರಿವಾಲ್‌ ನಿವಾಸದಲ್ಲಿ ಪ್ರತಿಭಟನೆ ನಡೆಸಿದ್ದರು. ಅದನ್ನು ಲೇವಡಿ ಮಾಡಿದ್ದ ಕೇಜ್ರಿವಾಲ್‌ ಅವರೆಲ್ಲರೂ ಪಂಜಾಬ್‌ನ ಮಹಿಳೆಯರಲ್ಲ. ಕಾಂಗ್ರೆಸ್‌ ಮತ್ತು ಬಿಜೆಪಿಗೆ ಸೇರಿದವರು ಎಂದು ಲೇವಡಿ ಮಾಡಿದ್ದರು. ಇದೇ ವೇಳೆ, ಕೆಲವು ಮಾಧ್ಯಮ ವ್ಯಕ್ತಿಗಳನ್ನು ನಿಷೇಧಿಸಿರುವ ಕಾಂಗ್ರೆಸ್‌ ಪಕ್ಷವನ್ನು ಜನರು ಗಂಭೀರವಾಗಿ ಪರಿಗಣಿಸುವುದನ್ನು ನಿಲ್ಲಿಸಿದ್ದಾರೆ.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Supreme Court

ಪೂಜಾ ಸ್ಥಳ ಕಾಯ್ದೆಯ ವಿರುದ್ಧ ಸುಪ್ರೀಂಗೆ ಸಂತರ ಸಮಿತಿ ಅರ್ಜಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.