Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
Team Udayavani, Nov 23, 2024, 12:36 AM IST
ಹೊಸದಿಲ್ಲಿ: ಫೆಬ್ರವರಿಯಲ್ಲಿ ನಡೆಯಲಿರುವ ದಿಲ್ಲಿ ಚುನಾವಣೆಗಾಗಿ ಆಪ್ ಕರ್ನಾಟಕದ ಗೃಹಲಕ್ಷ್ಮೀ ಮಾದರಿಯಲ್ಲಿ ಪ್ರತೀ ತಿಂಗಳು ಮಹಿಳೆಯರಿಗೆ 1,000ರೂ. ನೀಡುವ ಯೋಜನೆ ಸೇರಿ 7 ಉಚಿ ತ ಯೋಜನೆ ಘೋಷಿಸಿದೆ.
ಉಚಿತ ವಿದ್ಯುತ್, ನೀರು, ಶಿಕ್ಷಣ, ಮೊಹಲ್ಲಾ ಕ್ಲಿನಿಕ್ಗಳಲ್ಲಿ ಉಚಿತ ಚಿಕಿತ್ಸೆ, ಮಹಿಳೆಯರಿಗೆ ಬಸ್ನಲ್ಲಿ ಉಚಿತ ಪ್ರಯಾಣ, ಹಿರಿಯ ನಾಗರಿಕರಿಗೆ ತೀರ್ಥಯಾತ್ರೆ ಎಂಬ ಹಾಲಿ ಯೋಜನೆಗಳನ್ನು ಮುಂದುವರಿಸುವ ಬಗ್ಗೆ ಮಾಜಿ ಸಿಎಂ ಕೇಜ್ರಿವಾಲ್ ಪ್ರಕಟಿಸಿದ್ದಾರೆ.
ಜತೆಗೆ, “ರೇವಡಿ ಪರ್ ಚರ್ಚಾ’ ಅಭಿಯಾನಕ್ಕೆ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ. ಅದ ರಂತೆ ಉಚಿತ ಯೋಜನೆ (ರೇವಡಿ)ಗಳ ಬಗ್ಗೆ ಆಪ್ನ ಸದಸ್ಯರು 65,000 ಸಭೆಗಳನ್ನು ನಡೆಸಿ ಮತದಾರರಿಗೆ ಅರಿವು ಮೂಡಿಸಲಿದ್ದಾರೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Kerala High Court: ಸಿಎಂಗೆ ಕಪ್ಪು ಬಾವುಟ ಪ್ರದರ್ಶನ ತಪ್ಪಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.