Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ
Team Udayavani, Dec 23, 2024, 1:15 AM IST
ಹೊಸದಿಲ್ಲಿ: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ ಮಹಿಳೆಯರಿಗೆ 1000 ರೂ. ಸಹಾಯಧನ ನೀಡುವ ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆಗೆ ನೋಂದಣಿ ಪ್ರಕ್ರಿಯೆ ಸೋಮವಾರದಿಂದ ಆರಂಭ ವಾಗಲಿದೆ. ಮಹಿಳೆ ಯರು ಇದಕ್ಕಾಗಿ ಯಾವುದೇ ಕಚೇರಿಗೆ ಹೋಗುವ ಅಗತ್ಯ ವಿಲ್ಲ. ಬದಲಿಗೆ ಮನೆ ಬಾಗಿಲಿಗೇ ಕಾರ್ಯಕರ್ತರು ಬಂದು ನೋಂದಣಿ ಕಾರ್ಯ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ರವಿವಾರ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.