ಬರಿದಾಗಿದೆ ಎಂದೂ ಬತ್ತದ ಅಂಬಾಗಿಲುಕೆರೆ
Team Udayavani, May 23, 2019, 6:10 AM IST
ಕೋಟ: ಸುಮಾರು ಎರಡು-ಮೂರು ದಶಕಗಳಿಂದೀಚೆಗೆ ಎಂದೂ ಬರಿದಾಗದ ಕೋಟದ ಅಂಬಾಗಿಲು ಕೆರೆ ಈ ಬಾರಿ ಸಂಪೂರ್ಣ ಬತ್ತಿ ಬರಿದಾಗಿದೆ.
ಕೋಟ ಕಣ್ಣಿನ ಆಸ್ಪತ್ರೆ ಹಿಂಬದಿಯಲ್ಲಿ ಒಂದು ಎಕ್ರೆಗೂ ಹೆಚ್ಚು
ವಿಸ್ತೀರ್ಣದಲ್ಲಿರುವ ಈ ಕೆರೆಯಲ್ಲಿ ಸದಾ ಕಾಲ ನೀರು ಶೇಖರಣೆಯಾಗಿರುತಿತ್ತು.
ಇದರಿಂದ ಇಲ್ಲಿನ ಅಕ್ಕ-ಪಕ್ಕದ ಬಾವಿಗಳಲ್ಲಿ ಉತ್ತಮ ನೀರು ಹಾಗೂ ಅಂತರ್ಜಲಮಟ್ಟ ಉತ್ತಮವಾಗಿರುತಿತ್ತು. ಈಗ ಕೆರೆ ಬತ್ತಿರುವುದರಿಂದ ಬಾವಿಯ ನೀರು ಕೂಡ ಇಳಿಮುಖವಾಗಿದ್ದು, ಮುಂದೆ ನೀರಿನ ಸಮಸ್ಯೆ ಎದುರಾಗಲಿದೆ.
ಕಾಯಕಲ್ಪಕ್ಕೆ ಮನವಿ
ಕೆರೆಯಲ್ಲಿ ಸುಮಾರು ಮೂರು ಫೀಟ್ಗಿಂತ ಹೆಚ್ಚು ಹೂಳು ತುಂಬಿದೆ. ಹೀಗಾಗಿ ನೀರು ಶೇಖರಣೆಗೆ ಸಮಸ್ಯೆಯಾಗುತ್ತಿದೆ. ಆದ್ದರಿಂದ ಸ್ಥಳೀಯಾಡಳಿತ ಈ ಕುರಿತು ಗಮನಹರಿಸಿ ಹೂಳನ್ನು ಮೇಲೆತ್ತಲು ಕ್ರಮಕೈಗೊಳ್ಳಬೇಕು ಎನ್ನುವುದು ಸ್ಥಳೀಯರ ಆಗ್ರಹವಾಗಿದೆ.
ಹೂಳೆತ್ತಿ ಅಭಿವೃದ್ಧಿಪಡಿಸಿ
ಈ ಕೆರೆಯ ನೀರು ಇಷ್ಟು ಪ್ರಮಾಣದಲ್ಲಿ ಬತ್ತಿದ ಉದಾಹರಣೆ ಇಲ್ಲ. ಕೆರೆಯಲ್ಲಿ ಹೂಳು ಸಂಗ್ರಹವಾಗಿರುವುದು ನೀರು ಬೇಗ ಬತ್ತಲು ಕಾರಣವಾಗಿದೆ. ಮುಂದೆ ಅಕ್ಕ-ಪಕ್ಕದ ಬಾವಿಗಳಲ್ಲಿ ನೀರು ಖಾಲಿಯಾಗಲಿದೆ. ಆದ್ದರಿಂದ ಸ್ಥಳೀಯಾಡಳಿತ ಕೆರೆಯ ಹೂಳೆತ್ತಲು ಕ್ರಮ ಕೈಗೊಳ್ಳಬೇಕು.
– ಕೃಷ್ಣಮೂರ್ತಿ ಮರಕಾಲ, ಸ್ಥಳೀಯರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.