ಅರ್ಥ ವ್ಯವಸ್ಥೆ ಯಥಾಸ್ಥಿತಿ: ವಿಶ್ವಬ್ಯಾಂಕ್
Team Udayavani, Jun 6, 2019, 6:10 AM IST
ವಾಷಿಂಗ್ಟನ್: ಭಾರತ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಅರ್ಥ ವ್ಯವಸ್ಥೆ ಎನ್ನುವುದನ್ನು ವಿಶ್ವ ಬ್ಯಾಂಕ್ ತನ್ನ ವರದಿಯಲ್ಲಿ ಮತ್ತೂಮ್ಮೆ ಉಲ್ಲೇಖೀಸಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಭಾರತದ ಅರ್ಥ ವ್ಯವಸ್ಥೆ ಶೇ.7.5ರ ದರದಲ್ಲಿ ಅಭಿವೃದ್ಧಿ ಸಾಧಿಸಲಿದೆ ಎಂದು ವಿಶ್ವಬ್ಯಾಂಕ್ ತನ್ನ ಮುನ್ಸೂ ಚನಾ ವರದಿಯಲ್ಲಿ ಪ್ರಸ್ತಾಪ ಮಾಡಿದೆ.
ಮಾ.31ಕ್ಕೆ ಮುಕ್ತಾಯವಾಗಿರುವ 2018-19ನೇ ಸಾಲಿನ ವಿತ್ತೀಯ ವರ್ಷದಲ್ಲಿ ಶೇ. 7.2ರಷ್ಟು ಅಭಿವೃದ್ಧಿ ಸಾಧಿಸಬಹುದಿತ್ತು. ಭಾರತ 2018ರಲ್ಲಿ ಶೇ.6.6ರಷ್ಟು ಬೆಳವಣಿಗೆ ಸಾಧಿಸಿದೆ. ಚೀನ 2019ರಲ್ಲಿ ಚೀನದ ಆರ್ಥಿಕ ಅಭಿವೃದ್ಧಿ ಶೇ.6.2ಕ್ಕೆ ಇಳಿಕೆಯಾಗಲಿದೆ. 2020ರಲ್ಲಿ ಅದು ಶೇ.6.1, 2021ರಲ್ಲಿ ಅದು ಶೇ.6ಕ್ಕೆ ಇಳಿಕೆಯಾಗಲಿದೆ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿದೆ. ಕೇಂದ್ರ ಸರಕಾರ ಬಿಡುಗಡೆ ಮಾಡಿದ ವರದಿಯಲ್ಲಿ ಐದು ವರ್ಷಗಳಿಗೆ ಹೋಲಿಕೆ ಮಾಡಿದರೆ ಅರ್ಥ ವ್ಯವಸ್ಥೆ ಶೇ. 5.8ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಹೇಳಿದ ಬೆನ್ನಲ್ಲೇ ವಿಶ್ವ ಬ್ಯಾಂಕ್ನ ವರದಿ ಪ್ರಕಟವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.