Elon Musk 30 ವರ್ಷಗಳಲ್ಲಿ ಮಂಗಳನ ಮೇಲೆ ಮಾನವ ವಾಸ

10 ವರ್ಷಗಳ ಒಳಗೆ ನಾವು ಮಂಗಳ ಗ್ರಹಕ್ಕೆ: ಎಲಾನ್‌ ಮಸ್ಕ್ ಭವಿಷ್ಯ

Team Udayavani, May 18, 2024, 7:10 AM IST

30 ವರ್ಷಗಳಲ್ಲಿ ಮಂಗಳನ ಮೇಲೆ ಮಾನವ ವಾಸ: ಮಸ್ಕ್

ಹೊಸದಿಲ್ಲಿ: ಸ್ಪೇಸ್‌ಎಕ್ಸ್‌ ಮುಖ್ಯಸ್ಥ ಎಲಾನ್‌ ಮಸ್ಕ್ ವಿಶ್ವದ ನಾಗರಿಕರಲ್ಲಿ ಮತ್ತೊಮ್ಮೆ ಕನಸುಗಳನ್ನು ಬಿತ್ತಿದ್ದಾರೆ. ಇನ್ನು ಕೇವಲ 30 ವರ್ಷಗಳಲ್ಲಿ ಮಂಗಳ ಗ್ರಹದಲ್ಲಿ ಜನರು ವಾಸಿಸಲಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಇದು ಕುತೂಹಲಕಾರಿ ಚರ್ಚೆಗಳನ್ನು ಹುಟ್ಟು ಹಾಕಿದೆ.

ನಾವು ಇನ್ನು ಕೆಲವೇ ವರ್ಷಗಳಲ್ಲಿ ಮಂಗಳನಲ್ಲಿ ಇಳಿಯಲಿದ್ದೇವೆ ಎಂದು ಮಾಡಿದ ಟ್ವೀಟೊಂದಕ್ಕೆ ಪ್ರತಿಕ್ರಿಯಿಸಿದ ಮಸ್ಕ್, “5 ವರ್ಷಗಳ ಒಳಗೆ ಮಾನವರಹಿತ ನೌಕೆ ಮಂಗಳನ ಮೇಲೆ ಇಳಿಯಲಿದೆ, 10 ವರ್ಷಗಳ ಒಳಗೆ ಅಲ್ಲಿಗೆ ಮನುಷ್ಯರು ಹೋಗುತ್ತಾರೆ. ಬಹುಶಃ 20 ವರ್ಷಗಳ ಒಳಗೆ ಅಲ್ಲಿ ನಗರ ನಿರ್ಮಾಣವಾಗುತ್ತದೆ, ಆದರೆ ಖಚಿತವಾಗಿ 30 ವರ್ಷಗಳ ಒಳಗೆ ನಾಗರಿಕತೆಯೇ ಅಲ್ಲಿರುತ್ತದೆ’ ಎಂದು ಹೇಳಿದ್ದಾರೆ.

ಬಾಹ್ಯಾಕಾಶದ ಬಗೆಗಿನ ಎಲಾನ್‌ ಮಸ್ಕ್ ಅವರ ಪ್ರೀತಿ ಹೊಸದಲ್ಲ. ಅವರ ಸ್ಪೇಸ್‌ಎಕ್ಸ್‌ ಸಂಸ್ಥೆಯಿಂದ ಅಂತರಿಕ್ಷಕ್ಕೆ ನೌಕೆ ಕಳುಹಿಸಲು ಹಲವಾರು ರಾಕೆಟ್‌ಗಳನ್ನು ಸಿದ್ಧಪಡಿಸಲಾಗಿದೆ.
ಅಷ್ಟು ಮಾತ್ರವಲ್ಲ, ಈ ವರ್ಷದ ಫೆಬ್ರವರಿ ತಿಂಗಳಿನಲ್ಲಿ 10 ಲಕ್ಷ ಜನರನ್ನು ಮಂಗಳ ಗ್ರಹಕ್ಕೆ ಕಳುಹಿಸಿಕೊಡುವ ತಮ್ಮ ಮಹತ್ವಾಕಾಂಕ್ಷೆಯ ಯೋಜನೆಯನ್ನು ಎಲಾನ್‌ ಮಸ್ಕ್ ಹಂಚಿಕೊಂಡಿದ್ದರು. ಕೊನೆಗೆ ಗಡುವು ಕೊಟ್ಟು ಸುಮ್ಮನಾದರು. ಈಗ ಅವರು ಮಂಗಳ ಗ್ರಹದಲ್ಲೇ ಮನುಷ್ಯ ವಾಸಿಸುವ ಕನಸನ್ನು ಹುಟ್ಟು ಹಾಕಿದ್ದಾರೆ.

ಮಸ್ಕ್ ಹೇಳಿದ್ದೇನು?
-  5 ವರ್ಷಗಳ ಒಳಗೆ ಮಂಗಳನ ಅಂಗಳದಲ್ಲಿ ಮಾನವರಹಿತ ನೌಕೆ ಇಳಿಯುತ್ತದೆ.
- 10 ವರ್ಷಗಳಲ್ಲಿ ಜನರು ಅಲ್ಲಿಗೆ ಹೋಗುತ್ತಾರೆ.
- ಬಹುಶಃ 20 ವರ್ಷಗಳ ಒಳಗೆ ನಗರ ನಿರ್ಮಾಣವಾಗುತ್ತದೆ.
-ಖಚಿತವಾಗಿ 30 ವರ್ಷಗಳ ಒಳಗೆ ನಾಗರಿಕತೆಯೇ ಅಲ್ಲಿರುತ್ತದೆ.

ಟಾಪ್ ನ್ಯೂಸ್

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.