ಸಂಸ್ಥಾಪಕರ ದಿನಾಚರಣೆ, ಶೈಕ್ಷಣಿಕ ಅನುದಾನ ವಿತರಣೆ
Team Udayavani, Jun 9, 2019, 6:02 AM IST
ಬೆಳ್ಮಣ್: ಜೀವನದಲ್ಲಿ ಯಶಸ್ಸು ಗಳಿಸಲು ವಿದ್ಯೆ ಅತ್ಯಂತ ಆವಶ್ಯಕ. ಸಂಸ್ಕಾರಯುತ ಶಿಕ್ಷಣದಿಂದ ಸುಸಂಸ್ಕೃತ ಬದುಕು ಕಟ್ಟಬಹುದು ಎಂದು ಶಿರ್ತಾಡಿ ಶ್ರೀ ಮಹಾಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ತಿಮ್ಮಯ್ಯ ಶೆಟ್ಟಿ ಹೇಳಿದರು.
ಶನಿವಾರ ಮುಂಡ್ಕೂರು ವಿದ್ಯಾವರ್ಧಕ ಪ.ಪೂ. ಕಾಲೇಜಿನಲ್ಲಿ ನಡೆದ ಸಂಸ್ಥಾಪಕರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸೌಲಭ್ಯಗಳ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಶೈಕ್ಷಣಿಕ ಅನುದಾನ ವಿತರಣೆ
ಮುಂಬಯಿಯ ವಿದ್ಯಾದುರ್ಗಾ ಟ್ರಸ್ಟ್, ಮುಂಡ್ಕೂರಿನ ವೇದಾವತಿ ರಾಘವೇಂದ್ರ ಪ್ರಭು ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ನಸಹಯೋಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿವಿಧ ದತ್ತಿ ನಿಧಿಗಳ ಮೂಲದೊಂದಿಗೆ ಸುಮಾರು 2 ಲಕ್ಷ ರೂ. ಮೌಲ್ಯದ ಶೈಕ್ಷಣಿಕ ಅನುದಾನದ ವಿತರಣೆ ನಡೆಯಿತು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಡಾ| ಪಿ. ಬಾಲಕೃಷ್ಣ ಆಳ್ವ ಆಧ್ಯಕ್ಷತೆ ವಹಿಸಿದ್ದರು. ಮುಂಡ್ಕೂರಿನ ವೇದಾವತಿ ರಾಘವೇಂದ್ರ ಪ್ರಭು ಪಬ್ಲಿಕ್ ಚಾರಿಟೆಬಲ್ ಟ್ರಸ್ಟ್ ನಅಧ್ಯಕ್ಷ ಬಿ. ರಮಾನಾಥ ಪ್ರಭು ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಿದರು.
ಆಡಳಿತ ಮಂಡಳಿ ಕಾರ್ಯದರ್ಶಿ ಬಿ. ಪಾಂಡುರಂಗ ಪ್ರಭು, ಕೋಶಾಧಿಕಾರಿ ಡಾ| ಪ್ರಭಾಕರ ಶೆಟ್ಟಿಗಾರ್, ಸದಸ್ಯರಾದ ಅಂಗಡಿಗುತ್ತು ನರಸಿಂಹ ಶೆಟ್ಟಿ, ಅಶೋಕ ಶೆಟ್ಟಿ, ಶಿಕ್ಷಣ ಪ್ರೇಮಿಗಳಾದ ಶಿವಶಂಕರ ಪ್ರಭು, ಶುಭಲಕ್ಷ್ಮೀ ಶಿವಶಂಕರ ಪ್ರಭು, ಆವಿಲ್ ಡಿ’ಸೋಜಾ,ಇನ್ನಾಬೀಡು ದಿನೇಶ್ ಶೆಟ್ಟಿ, ನಿವೃತ್ತ ಶಿಕ್ಷಕಿ ರತೀದೇವಿ, ಹಳೆ ವಿದ್ಯಾರ್ಥಿ ಸಂಘದ ಆಧ್ಯಕ್ಷ ಶರತ್, ವಿದ್ಯಾರ್ಥಿ ನಾಯಕ ಚಿಂತನ್, ಉಪನಾಯಕಿ ಪ್ರತೀಕ್ಷಾ ಉಪಸ್ಥಿತರಿದ್ದರು.
ಕನ್ನಡ ಅಧ್ಯಾಪಕ ಪ್ರಭಾಕರ ಶೆಟ್ಟಿ ಸ್ವಾಗತಿಸಿ, ಪ.ಪೂ. ಕಾಲೇಜು ಪ್ರಾಂಶುಪಾಲ ಸುದರ್ಶನ್ ವೈ.ಎಸ್. ಪ್ರಸ್ತಾವಿಸಿದರು. ಮಾಲತೇಶ್ ಇಂಗಳಕಿ ಪ್ರತಿಭಾ ಪುರಸ್ಕೃತರ ವಿವರ ನೀಡಿದರು. ಪ್ರೌಢಶಾಲಾ ಹಿರಿಯ ಶಿಕ್ಷಕಿ ಸವಿತಾ ಸದಾನಂದ್ ವಂದಿಸಿದರು. ಉಪನ್ಯಾಸಕ ಪ್ರಕಾಶ್ ನಾೖಕ್ ಕಾರ್ಯಕ್ರಮ ನಿರೂಪಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.