ಜಲಪಾತ ನೋಡಲು ಹೋಗಿ ಜಾರಿ ಬಿದ್ದು ಸಾವು
Team Udayavani, Nov 23, 2021, 11:17 AM IST
ಕುಷ್ಟಗಿ: ಜಲಪಾತ ನೋಡಲು ಹೋಗಿ ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ಕುಷ್ಟಗಿ ತಾಲೂಕಿನ ಕಬ್ವರಗಿಯ ಕಪಿಲತೀರ್ಥದಲ್ಲಿ ನಡೆದಿದೆ.
ಮೃತ ವ್ಯಕ್ತಿ ಹುಲಗಪ್ಪ ನಾಗಪ್ಪ ವಡ್ಡರ (27) ಎಂದು ಗುರುತಿಸಲಾಗಿದೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಕಲ್ಲೂರು ನಿವಾಸಿಯಾಗಿದ್ದು ಸದ್ಯ ಯಲಬುರ್ಗಾ ತಾಲೂಕು ಮುಧೋಳ ಗ್ರಾಮದಲ್ಲಿ ವಾಸವಾಗಿದ್ದರು. ಪತ್ನಿ ಭಾಗ್ಯ, ಮಗಳು ಹನುಮಸಾಗರದ ದೊಡ್ಡಮ್ಮನ ಮನೆಗೆ ಆಗಮಿಸಿದ್ದರು. ಈ ವೇಳೆ ಕುಟುಂಬ ಸಮೇತರಾಗಿ ಕಬ್ಬರಗಿ ಕಪಿಲತೀರ್ಥ ಜಲಪಾತಕ್ಕೆ ತೆರಳಿದ್ದರು.
ಜಲಪಾತ ನೀರು ಬೀಳುವ ಸ್ಥಳದಲ್ಲಿ ನೀರು ಕುಡಿಯಲು ಹೋಗಿದ್ದಾಗ, ಮೂರ್ಛೆ ರೋಗ ಬಂದು ಜಾರಿ ಬಿದ್ದಿದ್ದರಿಂದ ಚೂಪಾದ ಕಲ್ಲು ತಲೆಗೆ ತಾಗಿ ಗಂಭೀರ ಗಾಯಗೊಂಡಿದ್ದರು. ಕೂಡಲೇ ಹನುಮಜಲಪಾತ ನೋಡಲು ಹೋಗಿ ಜಾರಿ ಬಿದ್ದು ಸಾವುಸಾಗರ ಸರ್ಕಾರಿ ಆಸ್ಪತ್ರೆ ಗೆ ಕರೆ ತರುವಾಗ ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ಸಿಪಿಐ ನಿಂಗಪ್ಪ ರುದ್ರಪ್ಪಗೋಳ ತಿಳಿಸಿದ್ದಾರೆ.
ಇದನ್ನೂ ಓದಿ:ಕಚ್ಚಿದ ಹಾವನ್ನು ಜೊತೆಯಲ್ಲೇ ಹೊತ್ತುಕೊಂಡು ಬಂದು ಆಸ್ಪತ್ರೆಗೆ ದಾಖಲಾದ ವ್ಯಕ್ತಿ
ಮೃತ ಹುಲಗಪ್ಪ ಪತ್ನಿ ಭಾಗ್ಯ ದೂರಿನ ಮೇರೆಗೆ ಹನುಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸೈ ಅಶೋಕ ಬೇವೂರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Belthangady: ಈ ಪುಟ್ಟ ಪೋರನಿಗಿದೆ 300 ವಿದೇಶಿ ಹಣ್ಣಿನ ಗಿಡ ಪರಿಚಯ!
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.