Congress “ಗ್ಯಾರಂಟಿ’ಗೆ ಕೈ ಶಾಸಕರಿಂದಲೇ ಧಿಕ್ಕಾರ: ಅಶೋಕ್‌

ಸಂಪನ್ಮೂಲ ಇಲ್ಲದೆ ಗ್ಯಾರಂಟಿ ಯೋಜನೆಗಳ ಜಾರಿ

Team Udayavani, Aug 14, 2024, 11:30 PM IST

“ಗ್ಯಾರಂಟಿ’ಗೆ ಕೈ ಶಾಸಕರಿಂದಲೇ ಧಿಕ್ಕಾರ: ಅಶೋಕ್‌

ಬೆಂಗಳೂರು: ಸಂಪನ್ಮೂಲದ ಗ್ಯಾರಂಟಿ ಇಲ್ಲದೆ ಜಾರಿಗೆ ತಂದಿದ್ದ ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳ ವಿರುದ್ಧ ಅವರ ಪಕ್ಷದ ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವ್ಯಂಗ್ಯವಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಯಾವುದೇ ಪಕ್ಷದ ಸರಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಈ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರಕಾರಕ್ಕೆ ಸಾಧ್ಯವಾಗುತ್ತಿಲ್ಲ ಎಂದರು.

ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್‌ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರಕಾರ ಪಾಪರ್‌ ಆಗಿದೆ ಎಂದು ಟೀಕಿಸಿದರು.

ಗ್ಯಾರಂಟಿಗಳ ಅನುಷ್ಠಾನದಲ್ಲಿ ಕೆಲವು ನ್ಯೂನತೆಗಳಿವೆ. ಅಲ್ಲಲ್ಲಿ ದೂರುಗಳು ಕೇಳಿಬರುತ್ತಿವೆ. ನಿರ್ದಿಷ್ಟವಾಗಿ ಅಂತಹ ಕಡೆ ಗಮನಹರಿಸಿ ಸರಿಪಡಿಸುವ ಕೆಲಸ ನಡೆಯಲಿದೆ. ಉದಾಹರಣೆಗೆ ಬಿಪಿಎಲ್‌ ಕಾರ್ಡ್‌ ಉಳ್ಳವರೂ ಪಡೆದಿದ್ದಾರೆ. ಅದೇ ರೀತಿ, ವಿವಿಧ ಯೋಜನೆಗಳಲ್ಲೂ ಕಾಣಬಹುದು. ಅದನ್ನು ಗುರುತಿಸಿ, ಅರ್ಹ ಫ‌ಲಾನುಭವಿಗಳಿಗೆ ಸೌಲಭ್ಯಗಳು ಸಿಗುವಂತೆ ಮಾಡಲಾಗುವುದು.
– ಎಚ್‌.ಎಂ. ರೇವಣ್ಣ, ಅಧ್ಯಕ್ಷ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.