Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Team Udayavani, Dec 22, 2024, 7:29 PM IST

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಬಂಡೀಪುರ ಅಭಯಾರಣ್ಯದ ಕುಂದುಕೆರೆ ವಲಯದ ಯಲಚೆಟ್ಟಿ ಶಾಖೆಯ ಕುಂದುಕೆರೆ ಗಸ್ತಿನ ಸಿದ್ದರಾಮನಕಟ್ಟೆ ಹಳ್ಳದ ಅರಣ್ಯ ಪ್ರದೇಶದಲ್ಲಿ ಸುಮಾರು 30-35 ವರ್ಷದ ಗಂಡಾನೆಯೊಂದು ಮೃತಪಟ್ಟಿದೆ.

ಮೃತ ಆನೆಯ ಮುಂದಿನ ಬಲಭಾಗದ ಕಾಲಲ್ಲಿ ಗಾಯದ ಗುರುತುಗಳು ಕಂಡುಬಂದಿದ್ದು, ಆನೆಗಳ ಕಾದಾಟದಿಂದ ಗಾಯಗೊಂಡು ಸ್ವಾಭಾವಿಕವಾಗಿ ಮೃತ ಪಟ್ಟಿದೆ ಎಂದು ಪಶು ವೈದ್ಯಾಧಿಕಾರಿ ಡಾ.ಮಿರ್ಜಾ ವಾಸೀಂ ತಿಳಿಸಿದ್ದಾರೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಆನೆಯ 2 ದಂತಗಳನ್ನು ಸುರಕ್ಷಿತವಾಗಿ ಇಲಾಖೆ ವಶಕ್ಕೆ ಪಡೆದಿದ್ದು, ಮೃತದೇಹವನ್ನು ಪ್ರಕೃತಿಗೆ ಬಿಡಲಾಗಿದೆ.

ಈ ಸಂದರ್ಭದಲ್ಲಿ ಬಂಡೀಪುರ ಉಪ‌ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪ್ರಭಾಕರನ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಸುರೇಶ, ವಲಯ ಅರಣ್ಯಾಧಿಕಾರಿ ಮಲ್ಲೇಶ ಬಿ.ಎಂ, ಉಪ ವಲಯ ಅರಣ್ಯಾಧಿಕಾರಿ ಮನೋಹರ ಸೇರಿದಂತೆ ‌ಅರಣ್ಯ ಇಲಾಖೆ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-gundlupete

Gundlupete: ಬೈಕ್ ಗೆ ಗುದ್ದಿದ ಪಿಕ್ ಅಪ್; ಸವಾರರ ಕಾಲು ಮುರಿತ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Hanuru: ಮಾದಪ್ಪನ ಬೆಟ್ಟದ ನಿಲ್ದಾಣಕ್ಕೆ ಬೇಕು ಮೂಲಸೌಕರ್ಯ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

Gundlupet Bus Stand: ಮೂಲ ಸೌಲಭ್ಯ ವಂಚಿತ ಬೇಗೂರು ಬಸ್‌ ನಿಲ್ದಾಣ

1-eewqe

Kollegala; ಮಾಜಿ ಶಾಸಕ ಎಸ್.ಜಯಣ್ಣ ಅಂತಿಮ ದರ್ಶನ ಪಡೆದ ಸಿಎಂ

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Gundlupete: ಬೈಕ್- ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.