Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

Team Udayavani, Apr 23, 2024, 8:02 PM IST

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

ದಾವಣಗೆರೆ: ಅಕ್ರಮ ಮರುಳುಗಾರಿಕೆ-ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದು, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹರಿಹರ ಕ್ಷೇತ್ರದ ಬಿಜೆಪಿ ಶಾಸಕ ಬಿ.ಪಿ.ಹರೀಶ್‌ ಮಂಗಳವಾರ ಜಿಲ್ಲಾ ರಕ್ಷಣಾಧಿಕಾರಿಗೆ ದೂರು ಸಲ್ಲಿಸಿದ್ದಾರೆ.

ಹರಿಹರ ತಾಲೂಕಿನ ಚಿಕ್ಕಬಿದರಿ ಮತ್ತು ಹರಪನಹಳ್ಳಿ ತಾಲೂಕಿನ ವಟ್ಲಹಳ್ಳಿ ಗ್ರಾಮಗಳ ನಡುವೆ ನಡೆಯುತ್ತಿರುವ ಅಕ್ರಮ ಮರಳುಗಾರಿಕೆ ವಿಷಯದ ಬಗ್ಗೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮತ್ತು ಸಂಬಂಧಪಟ್ಟಂತಹ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ವಿಚಾರ ತಿಳಿಸಿ ಸೂಕ್ತ ಕ್ರಮ ಕೈಗೊಳ್ಳಲು ತಿಳಿಸಿದ್ದೆ.

ಕ್ರಷರ್‌ನ ಮಾಲೀಕರ ಸಹೋದರರಾದ ಅಮರಾವತಿ ಮಂಜುನಾಥ್‌ ಮಂಗಳವಾರ ಮುಂಜಾನೆ ವಾಯುವಿಹಾರ ಮುಗಿಸಿ ಸಿ.ಜಿ. ಹಾಸ್ಪಿಟಲ್‌ ಮುಂಭಾಗದಲ್ಲಿರುವ ಇಂಡಿಯನ್‌ ಕಾಫಿ ಬಾರ್‌ ಬಳಿ ಇದ್ದಾಗ ಸ್ಥಳಕ್ಕೆ ಬಂದು ಎಲ್ಲಾ ವಿಚಾರಗಳನ್ನು ಯಾವ ಅಧಿಕಾರಿಗಳಿಗೂ ತಿಳಿಸದೆ ಸುಮ್ಮನಿರಿ. ನಮ್ಮ ವಿಚಾರಕ್ಕೆ ಬಂದರೆ ಚೆನ್ನಾಗಿರಲ್ಲ. ಅದು ಯಾವ ಧೈರ್ಯದಿಂದ ಹರಿಹರಕ್ಕೆ ಬರುತ್ತೀಯಾ, ಯಾವುದೇ ಕಾರಣಕ್ಕೂ ನಿನ್ನನ್ನು ಉಳಿಸಲ್ಲ ಎಂದು ಬೆದರಿಕೆ ಹಾಕಿದ್ದಾರೆ.

ಅಮರಾವತಿಯ ಮಂಜುನಾಥ್‌ನನ್ನು ತಕ್ಷಣ ಬಂಧಿಸಿ ಅಕ್ರಮ ಗಣಿಗಾರಿಕೆ ತಕ್ಷಣ ನಿಲ್ಲಿಸಬೇಕು ಹಾಗೂ ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ನನಗೆ ರಕ್ಷಣೆ ನೀಡಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

Astronamy-moon

Space Wonder: 2025ರಲ್ಲಿ ಜರುಗಲಿದೆ ಖಗೋಳ ವಿಶೇಷ ವಿಸ್ಮಯಗಳು!

Kushtagi-patte

Kushtagi: ವಸತಿ ಶಾಲೆಯಿಂದ ಪರಾರಿಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಪತ್ತೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

suicide (2)

Davanagere; ಹೊಸ ವರ್ಷ ಆಚರಣೆ ವೇಳೆ ಅಪಘಾ*ತ: ಯುವಕ ಸಾ*ವು,ಇನ್ನೋರ್ವ ಗಂಭೀರ

Jagdish-Shetter

Davanagere: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರದಿಂದ ಅರಾಜಕತೆ ಸೃಷ್ಟಿ: ಜಗದೀಶ್ ಶೆಟ್ಟರ್

Basavarj-horatti

ಸಿ.ಟಿ.ರವಿ-ಸಚಿವೆ ಲಕ್ಷ್ಮೀ ದೂರು ಪ್ರಕರಣ: ಪೊಲೀಸರ ವರದಿ ಬಳಿಕ ನಿಯಮಾನುಸಾರ ಕ್ರಮ: ಹೊರಟ್ಟಿ

8-

Davangere: ಉತ್ತಮ ಹಿಂಗಾರು: ಬಂಪರ್‌ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್‌ ಗಳು ಪತ್ತೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Dali-dhanajaya

Sandalwood: ಪ್ರತಿಭೆ ಪ್ರದರ್ಶಿಸಲು ಕಲಾವಿದರಿಗೆ ಸೂಕ್ತ ವೇದಿಕೆ ಅಗತ್ಯ: ನಟ ಡಾಲಿ ಧನಂಜಯ

Navy-Submarin

Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್‌ಮರೀನ್‌ ಸೇರ್ಪಡೆ

Sensex-High

Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್‌

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ

BJP-Poster

Poster Campaign: ಸಚಿವ ಪ್ರಿಯಾಂಕ್‌ ವಿರುದ್ಧ ಬಿಜೆಪಿ ಪೋಸ್ಟರ್‌ ಆಂದೋಲನ;ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.