Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ
Team Udayavani, Nov 24, 2024, 11:34 PM IST
ಕಾರವಾರ: ಸಮುದ್ರದಲ್ಲಿ ಈಜಲು ಇಳಿದಾಗ ಅಲೆಗಳ ಹೊಡೆತಕ್ಕೆ ಸಿಲುಕಿ ಸಮುದ್ರಪಾಲಾಗುತ್ತಿದ್ದ ಮೂವರು ಯುವತಿಯರನ್ನು ಜೀವರಕ್ಷಕ ಸಿಬಂದಿ ರಕ್ಷಿಸಿದ ಘಟನೆ ರವಿವಾರ ಹೊನ್ನಾವರದ ಇಕೋ ಬೀಚ್ನಲ್ಲಿ ನಡೆದಿದೆ.
ಹುಬ್ಬಳ್ಳಿಯಿಂದ ಪ್ರವಾಸ ಬಂದಿದ್ದ ಸ್ವಾತಿ (24), ಸೃಷ್ಟಿ (21), ಚೈತಾಲಿ (20) ನೀರಲ್ಲಿ ಸಂಕಷ್ಟಕ್ಕೆ ಸಿಲುಕಿದವರು. ಜೀವರಕ್ಷಕರಾದ ಯೋಗೀಶ್ ಅಂಬಿಗ, ಮಹೇಶ್ ಹರಿಕಂತ್ರ ಹಾಗೂ ಇನ್ನೋರ್ವ ಸಿಬಂದಿ ಸೇರಿ ರಕ್ಷಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.