ರಾಶಿ ಫಲ; ಆರೋಗ್ಯದ ಬಗ್ಗೆ ಗಮನವಿರಲಿ, ಅತಿಯಾದ ಕಾರ್ಯ ಒತ್ತಡ

Team Udayavani, Dec 22, 2022, 7:10 AM IST

1

ಮೇಷ: ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರ, ಉದ್ಯೋಗ, ಸರಕಾರೀ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಕುಟುಂಬಿಕರೊಂದಿಗೆ ಸಂತೋಷದ ಸಮಯ.

ವೃಷಭ: ಜವಾಬ್ದಾರಿಯುತ ಕಾರ್ಯವೈಖರಿ ಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಸಾಂಸಾರಿಕ ಸುಖದಲ್ಲಿ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ.

ಮಿಥುನ: ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಸಹನೆ ಹಾಗೂ ಎಚ್ಚರವಿರಲಿ. ಹಣಕಾಸಿನ ಬಗ್ಗೆ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ.

ಕರ್ಕ: ದೀರ್ಘ‌ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ.

ಸಿಂಹ: ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರದಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿದ ದೃಢ ನಿರ್ಧಾರದಿಂದ ಕಾರ್ಯ ಸಫ‌ಲತೆ. ದಾಂಪತ್ಯ ಸಮಾಧಾನಕರ. ವಿದ್ಯಾರ್ಥಿಗಳಿಗೆ ಅನುಕೂಲ.

ಕನ್ಯಾ: ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನ ವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆಯ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ.

ತುಲಾ: ಆರೋಗ್ಯ ವೃದ್ಧಿ. ಅತೀ ಆಸೆ ಮಾಡದೇ ಬಂದ ಅವಕಾಶ ಉಪಯೋಗಿಸಿಕೊಳ್ಳಿ. ಉತ್ತಮ ಜನ ಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನಾರ್ಜನೆ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ ದಂಪತಿಗಳಿಗೆ ಶುಭ. ಹಿರಿಯರ ಸಹಕಾರ ಪ್ರೋತ್ಸಾಹ.

ವೃಶ್ಚಿಕ: ರಾಜಕೀಯ ನಾಯಕರಿಗೆ ಜನಮನ್ನಣೆ. ಹೆಚ್ಚಿನ ಜವಾಬ್ದಾರಿ ಸಿಗುವ ಅವಕಾಶ. ನೂತನ ಮಿತ್ರರ ಸಮಾಗಮ. ಬಂಧುಗಳಿಂದ ಪ್ರೋತ್ಸಾಹ. ಸಂಸಾರಿಕರಿಗೆ ವಿದ್ಯಾರ್ಥಿಗಳಿಗೆ ಗೌರವ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾರ್ಮಿಕ ಕಾರ್ಯದಲ್ಲಿ ಭಾಗಿ.

ಧನು: ಪಾಲುಗಾರಿಕಾ ವ್ಯವಹಾರಸ್ಥರೂ ದಂಪತಿಗಳು ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ವಿದ್ಯಾರ್ಥಿಗಳಿಗೆ ಪ್ರಯಾಣ ಅವಕಾಶ. ಸ್ಥಾನಮಾನಕ್ಕೆ ಕೊರತೆ ಕಾಣದು. ಜಲೋತ್ಪನ್ನ ವಸ್ತುಗಳಿಂದ ಲಾಭ. ಆರೋಗ್ಯ ಅನುಕೂಲಕರ.

ಮಕರ: ಪರದೇಶದ ಕಾರ್ಯಗಳಲ್ಲಿ ನಿರೀಕ್ಷಿತ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಿತ್ರರಲ್ಲಿ ಮಕ್ಕಳಲ್ಲಿ ತಾಳ್ಮೆಯಿಂದ ವರ್ತಿಸಿ. ಆಹಾರೋದ್ಯಮ, ಆಭರಣ, ವಸ್ತ್ರ ವ್ಯಾಪಾರಸ್ಥರಿಗೆ ನಿರೀಕ್ಷಿತ ಲಾಭ.

ಕುಂಭ: ಅನ್ಯರ ಸಹಾಯ ನಿರೀಕ್ಷಿಸದೆ ತಾಳ್ಮೆಯಿಂದ ಕಾರ್ಯ ನಿರ್ವಹಿಸಿ ಗುರಿಸಾಧಿಸಿರಿ. ಧನಾರ್ಜನೆಗೆ ಅನುಕೂಲಕರ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಯಶಸ್ಸು. ದಾಂಪತ್ಯ ಸುಖ ತೃಪ್ತಿ. ಗಣಿ, ಭೂ ವ್ಯವಹಾರ, ಆಹಾರೋದ್ಯಮಕ್ಕೆ ಅನುಕೂಲ.

ಮೀನ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ದೇಶ ವಿದೇಶದ ವಿದ್ಯಾಲಯದಲ್ಲಿ ಅವಕಾಶ. ದೀರ್ಘ‌ ಪ್ರಯಾಣದಿಂದ ಲಾಭ. ರಾಜಕೀಯ ಕಾರ್ಯ ಕ್ಷೇತ್ರದಲ್ಲಿ ರಹಸ್ಯ ವ್ಯವಹಾರದಿಂದ ನಿರೀಕ್ಷಿತ ಸಾಧನೆ. ಅಭಿವೃದ್ಧಿದಾಯಕ ಧನಾರ್ಜನೆ. ದಂಪತಿಗಳು ಅನ್ಯೋನ್ಯತೆಗೆ ಗಮನಹರಿಸಿ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.