Daily Horoscope: ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ, ಸಹೋದ್ಯೋಗಿಗಳ ಸಹಾಯ
Team Udayavani, Jul 24, 2023, 7:13 AM IST
ಮೇಷ: ಹೆಚ್ಚಿನ ಪರಿಶ್ರಮದಿಂದ ದೇಹಾಯಾಸ. ಆರೋಗ್ಯದ ಬಗ್ಗೆ ಅಸಡ್ಡೆ ಸಲ್ಲದು. ಸಂಸಾರ ಸುಖ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ನಿರೀಕ್ಷೆ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಆಸಕ್ತಿ. ಪರಿಶ್ರಮದಿಂದ ಪ್ರಗತಿ.
ವೃಷಭ: ಆರೋಗ್ಯ ಗಮನಿಸಿ. ಸಹೋದರ ಸಮಾನರಿಂದ ಸಹಕಾರ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆ ಮೀರಿದ ಅಭಿವೃದ್ಧಿ. ನಿರೀಕ್ಷಿತ ಸಂಪತ್ತು ಪ್ರಾಪ್ತಿ. ಸಾಲ ನೀಡದಿರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಗುರುಹಿರಿಯರ ಮಾರ್ಗದರ್ಶನ.
ಮಿಥುನ: ಸಣ್ಣ ಹಾಗೂ ದೀರ್ಘ ಪ್ರಯಾಣದಿಂದ ಅನುಕೂಲ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ. ಸಹೋದ್ಯೋಗಿಗಳ ಸಹಾಯ. ಸ್ವಂತದ ಆಲೋಚನೆಗೆ ಆದ್ಯತೆ. ಮಕ್ಕಳಿಂದ ಸುಖ. ದಾಂಪತ್ಯ ಮಧ್ಯಮ.
ಕರ್ಕ: ಚಾತುರ್ಯದ ಕಾರ್ಯವೈಖರಿ. ನಿರೀಕ್ಷಿತ ಸ್ಥಾನ ಸುಖ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಉತ್ತಮ ಬದಲಾವಣೆ. ಸಹೋದ್ಯೋಗಿಗಳಿಂದ ಸಹಕಾರ. ಆಸ್ತಿ ವಿಚಾರಗಳಲ್ಲಿ ಹೆಚ್ಚಿನ ಜವಾಬ್ದಾರಿ. ಮಕ್ಕಳಿಂದಲೂ ಅಧ್ಯಯನದಿಂದಲೂ ಸಂತೋಷ. ಗೃಹ ಸಂಬಂಧಿ ಖರ್ಚು.
ಸಿಂಹ: ಗೃಹ, ವಾಹನ, ಆಸ್ತಿ ವಿಚಾರದಲ್ಲಿ ಆಸಕ್ತಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರ್ದಾಕ್ಷಿಣ್ಯವಾಗಿ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಹಿಡಿತವಿರಲಿ. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ದೀರ್ಘ ಪ್ರಯಾಣದಿಂದ ದೇಹಾಯಾಸ. ದಂಪತಿಗಳಲ್ಲಿ ಪ್ರೀತಿ.
ಕನ್ಯಾ: ಧಾರ್ಮಿಕ ಚಟುವಟಿಕೆಗಳಲ್ಲಿ ನೇತೃತ್ವ. ಗುರುಹಿರಿಯರ ಪ್ರೀತಿ ಸಂಪಾದನೆ. ಗಣ್ಯರ ಭೇಟಿ. ಸ್ಥಾನಮಾನ ವೃದ್ಧಿ. ಧನ ಸಂಪತ್ತಿನ ವಿಚಾರದಲ್ಲಿ ಸಂತೋಷ. ಬಂಧುಮಿತ್ರರ ಮೇಲೆ ಬೇಸರ ಬೇಡ. ಸಾಂಸಾರಿಕ ಸುಖ ಮಧ್ಯಮ.
ತುಲಾ: ಹಠ ಮಾಡದೇ ವಿವೇಕದಿಂದ ಕಾರ್ಯಮಗ್ನರಾಗಿ. ಯಶಃ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಮಾಡಿಕೊಳ್ಳಬೇಡಿ. ನಿರೀಕ್ಷಿತ ಧನಾಗಮನ. ದಾಂಪತ್ಯದಲ್ಲಿ ಸುಖ. ಮಕ್ಕಳಿಂದ ತೃಪ್ತಿ.
ವೃಶ್ಚಿಕ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನ ರಾಗುವಿರಿ. ನಿರೀಕ್ಷಿತ ಫಲಿತಾಂಶ ಸಂಭವ. ಉತ್ತಮ ಧನಸಂಪತ್ತು ವೃದ್ಧಿ. ವಾಕ್ಚಾತುಯರದಿಂದ ಜನಾದರ ಲಭ್ಯ. ಬಂಧುಮಿತ್ರರ ಸಹಾಯ. ಗೃಹದಲ್ಲಿ ಸಂಭ್ರಮ.
ಧನು: ಸಮಯಾನುಸಾರ ಕೌಶಲದಿಂದ ವ್ಯವಹರಿಸಿ, ಹೆಚ್ಚಿನ ಧನಾಗಮನ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಹಿತಕರ.
ಮಕರ: ಗುರು ಹಿರಿಯರತ್ತ ಗಮನವಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಉತ್ತಮ. ಮಾನಸಿಕ ಚಿಂತೆ ಯಿಂದ ದೂರವಿರಿ.
ಕುಂಭ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ವರಮಾನ ವೃದ್ಧಿ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕಾರ್ಯಾಸಕ್ತಿ. ಅನುಕೂಲಕರ ಬದಲಾವಣೆ. ಗುರುಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ. ಗೃಹದಲ್ಲಿ ಸಂತಸ.
ಮೀನ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರುಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.