Hunsur: ಅಪಘಾತದಲ್ಲಿ KSRTC ಚಾಲಕ ಮೃತ್ಯು

Team Udayavani, Sep 6, 2023, 8:47 PM IST

1-wwq

ಹುಣಸೂರು: ಬೈಕ್‌ನಿಂದ ಆಯತಪ್ಪಿ ಬಿದ್ದು ತೀವ್ರ ಗಾಯಗೊಂಡು ಕೆಎಸ್‌ಆರ್‌ಟಿಸಿಯ ಹುಣಸೂರು ಡಿಪೋ ಚಾಲಕ-ನಿರ್ವಾಹಕಕಾರಿದ್ದ ಎಚ್.ಆರ್.ಶಿವಲಿಂಗಕುಮಾರ್ ಮೃತಪಟ್ಟಿದ್ದಾರೆ.

ತಾಲೂಕಿನ ಹನಗೋಡು ಹೋಬಳಿಯ ಹೆಗ್ಗಂದೂರು ಗ್ರಾಮದ ರುದ್ರಚಾರಿಯವರ ಪುತ್ರ ಎಚ್.ಆರ್.ಶಿವಲಿಂಗಕುಮಾರ್(35)ಮೃತರು. ಪತ್ನಿ ಇಬ್ಬರು ಹೆಣ್ಣು ಮಕ್ಕಳಿದ್ದಾರೆ.

ಕರ್ತವ್ಯಕ್ಕಾಗಿ ಸ್ವಗ್ರಾಮದಿಂದ ಗ್ರಾಮದಿಂದ ತನ್ನ ಬೈಕ್‌ನಲ್ಲಿ ಹುಣಸೂರಿಗೆ ಬರುತ್ತಿದ್ದ ವೇಳೆ ಸ್ಕಿಡ್ ಆಗಿ ಕೆಳಗೆ ಬಿದ್ದು ತಲೆ, ಕೈ, ಕಾಲಿಗೆ ತೀವ್ರ ಗಾಯಗೊಂಡಿದ್ದ ಅವರನ್ನು ಹನಗೋಡಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಈ ಸಂಬಂಧ ಮೃತರ ಪತ್ನಿ ಸುಶ್ಮಿತತಾ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಡಿಪೋ ಮ್ಯಾನೇಜರ್ ಸುಬ್ರಮಣ್ಯ ಹಾಗೂ ಸಹೋದ್ಯೋಗಿಗಳು ಅಂತಿಮ ದರ್ಶನ ಪಡೆದು, ಕುಟುಂಬದವರಿಗೆ ಸಾಂತ್ವನ ಹೇಳಿದರು.
ತಾತ್ಕಾಲಿಕ ಪರಿಹಾರ: ಸಾರಿಗೆ ಸಂಸ್ಥೆವತಿಯಿಂದ ಡಿಪೊ ಮ್ಯಾನೇಜರ್ 15 ಸಾವಿರ ರೂಗಳ ತಾತ್ಕಾಲಿಕ ಪರಿಹಾರದ ಚೆಕ್ ವಿತರಿಸಿದರು.

ಟಾಪ್ ನ್ಯೂಸ್

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Grhajyothi

Congress Gurantee: ಗೃಹಜ್ಯೋತಿ: 3 ತಿಂಗಳಲ್ಲಿ 85 ಸಾವಿರ ಗ್ರಾಹಕರಿಂದ “ರಿ-ಲಿಂಕ್‌’

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

High Court: ಮತದಾರರಿಗೆ ಅನುದಾನ ಆಮಿಷ; ನಡ್ಡಾ ವಿರುದ್ಧದ ಪ್ರಕರಣ ರದ್ದು

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Nagpur: ರಾಹುಲ್‌ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.