ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

Team Udayavani, Jan 8, 2025, 11:19 PM IST

ICC ಪಿಚ್‌ ರೇಟಿಂಗ್‌: ಸಿಡ್ನಿ ತೃಪ್ತಿಕರ, ಉಳಿದವು ಅತ್ಯುತ್ತಮ

ಸಿಡ್ನಿ: ಭಾರತ-ಆಸ್ಟ್ರೇಲಿಯ ನಡುವಿನ “ಬೋರ್ಡರ್‌-ಗಾವಸ್ಕರ್‌ ಟ್ರೋಫಿ’ ಸರಣಿಯ ಪಿಚ್‌ಗಳ ಐಸಿಸಿ ರೇಟಿಂಗ್‌ ಪ್ರಕಟ ಗೊಂಡಿದೆ. ಸಿಡ್ನಿ ಪಿಚ್‌ಗೆ ಮಾತ್ರ “ತೃಪ್ತಿ ದಾಯಕ’ ಮುದ್ರೆ ನೀಡಲಾಗಿದ್ದು, ಉಳಿ ದಂತೆ ಮೊದಲ 4 ಅಂಗಳಗಳಿಗೆ “ಅತ್ಯುತ್ತಮ’ ರೇಟಿಂಗ್‌ ಲಭಿಸಿದೆ.

ಮೊದಲ 4 ಟೆಸ್ಟ್‌ ಪಂದ್ಯಗಳನ್ನು ಆಯೋಜಿಸಿದ ಪರ್ತ್‌, ಅಡಿಲೇಡ್‌ ಓವಲ್‌, ಗಾಬಾ ಮತ್ತು ಎಂಸಿಜಿಯ ಪಿಚ್‌ಗಳು ವೆರಿ ಗುಡ್‌ ರೇಟಿಂಗ್‌ ಪಡೆದಿವೆ. ಆದರೆ ಅಂತಿಮ ಟೆಸ್ಟ್‌ನ ಸಿಡ್ನಿ ಪಿಚ್‌ಗೆ ತೃಪ್ತಿಕರ ರೇಟಿಂಗ್‌ ನೀಡಲಾಗಿದೆ ಎಂದು ಐಸಿಸಿ ತನ್ನ ಪ್ರಕಟನೆಯಲ್ಲಿ ತಿಳಿಸಿದೆ.

ಸಾಂಪ್ರದಾಯಿಕವಾಗಿ ಸಿಡ್ನಿ ಟ್ರ್ಯಾಕ್‌ ಸ್ಪಿನ್‌ ಸ್ನೇಹಿ ಹಾಗೂ ಬ್ಯಾಟಿಂಗ್‌ ಫ್ರೆಂಡ್ಲಿ ಆಗಿರುತ್ತದೆ. ಆದರೆ ಈ ಬಾರಿ ಅನಿರೀಕ್ಷಿತವಾಗಿ ವರ್ತಿಸಿ ವೇಗಿಗಳಿಗೆ ಹೆಚ್ಚಿನ ಸಹಕಾರ ನೀಡಿತು. ಪಂದ್ಯ ಎರಡೂವರೆ ದಿನದಲ್ಲಿ ಮುಗಿಯಿತು. ಇದಕ್ಕೆ ಮಾಜಿಗಳಾದ ಸುನೀಲ್‌ ಗಾವಸ್ಕರ್‌, ಜಸ್ಟಿನ್‌ ಲ್ಯಾಂಗರ್‌ ಮೊದಲಾವದರು ಅಚ್ಚರಿ ವ್ಯಕ್ತಪಡಿಸಿದ್ದರು.

ಆಸ್ಟ್ರೇಲಿಯದ ಬ್ಯಾಟರ್‌ ಸ್ಟೀವನ್‌ ಸ್ಮಿತ್‌ ಕೂಡ ಸಿಡ್ನಿ ಪಿಚ್‌ ವರ್ತನೆಗೆ ಆಶ್ಚರ್ಯ ವ್ಯಕ್ತಪಡಿಸಿದ್ದರು. “ಸಿಡ್ನಿ ಪಿಚ್‌ನಲ್ಲಿ ನನ್ನನ್ನು ಸರಪಣಿಯಿಂದ ಕಟ್ಟಿಹಾಕಿದಂತಾಯಿತು. ಚೆಂಡು ಅನಿರೀಕ್ಷಿತ ಬೌನ್ಸ್‌ ಆಗುತ್ತಿತ್ತು. ನಾನು ಅಪಾಯಕಾರಿ ಎಸೆತವೊಂದರಲ್ಲಿ ಔಟ್‌ ಆದೆ’ ಎಂದಿದ್ದರು.

ಸಿಡ್ನಿ ಪಂದ್ಯದ ಮೊದಲೆರಡು ದಿನ 26 ವಿಕೆಟ್‌ಗಳು ಉದುರಿದ್ದವು. 1,141 ಎಸೆತಗಳಲ್ಲಿ ಪಂದ್ಯ ಮುಗಿದು ಹೋಯಿತು. ಆದರೆ ಇದೇನೂ ಸಿಡ್ನಿ ಅಂಗಳದ ಕಳಪೆ ದಾಖಲೆಯಲ್ಲ. 1985ರ ಆ್ಯಶಸ್‌ ಪಂದ್ಯ ಕೇವಲ 911 ಎಸೆತಗಳಲ್ಲಿ ಮುಗಿದ ದಾಖಲೆ ಇದೆ. 1888ರ ಆಸ್ಟ್ರೇಲಿಯ-ಇಂಗ್ಲೆಂಡ್‌ ಟೆಸ್ಟ್‌ 1,129 ಎಸೆತಗಳಲ್ಲಿ, 1931ರ ಆಸ್ಟ್ರೇಲಿಯ-ವೆಸ್ಟ್‌ ಇಂಡೀಸ್‌ ಟೆಸ್ಟ್‌ 1,184 ಎಸೆತಗಳಲ್ಲಿ ಕೊನೆಗೊಂಡಿತ್ತು.

ವಿಶಿಷ್ಟ ಗುಣಲಕ್ಷಣ
“ಈ ಸ್ಥಳದ ವಿಶಿಷ್ಟ ಗುಣಲಕ್ಷಣಗಳನ್ನು ಹೊಂದಿರುವ ಪಿಚ್‌ ನಿರ್ಮಾಣಕ್ಕೆ ನಾವು ಆದ್ಯತೆ ನೀಡುತ್ತೇವೆ. ಇದು ಆಸ್ಟ್ರೇಲಿಯನ್‌ ಕ್ರಿಕೆಟ್‌ನ ವೈಶಿಷ್ಟéವಾಗಿದೆ’ ಎಂಬುದಾಗಿ ಕ್ರಿಕೆಟ್‌ ಆಸ್ಟ್ರೇಲಿಯ ಪ್ರತಿಕ್ರಿಯಿಸಿದೆ.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Vijay Hazare Trophy: ಏಕದಿನ ಪ್ರಸಿದ್ಧ್ ಕೃಷ್ಣ ,ಪಡಿಕ್ಕಲ್‌ ಆಟ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

5(1

Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ

4

Network Problem: ಇಲ್ಲಿ ಟವರ್‌ ಇದೆ, ಆದರೆ ನೆಟ್ವರ್ಕ್‌ ಸಿಗಲ್ಲ!

ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.