ವನಿತಾ ವಿಶ್ವಕಪ್: ವೆಸ್ಟ್ ಇಂಡೀಸ್‌ಗೆ 3 ರನ್ ಜಯ
Team Udayavani, Mar 4, 2022, 10:47 PM IST
ಮೌಂಟ್ ಮೌಂಗನುಯಿ: ವನಿತಾ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆತಿಥೇಯ ನ್ಯೂಜಿಲ್ಯಾಂಡಿಗೆ 3 ರನ್ನಗಳಿಂದ ಆಘಾತವಿಕ್ಕಿದೆ.
ಈ ಪಂದ್ಯ ಇಬ್ಬರು ಆರಂಭಿಕರ ಶತಕಕ್ಕೆ ಸಾಕ್ಷಿಯಾಯಿತು. ಮೊದಲು ವೆಸ್ಟ್ ಇಂಡೀಸ್‌ನ ಹ್ಯಾಲಿ ಮ್ಯಾಥ್ಯೂಸ್ 119 ರನ್ ಬಾರಿಸಿದರೆ, ಚೇಸಿಂಗ್ ವೇಳೆ ನ್ಯೂಜಿಲ್ಯಾಂಡ್ ನಾಯಕಿ ಸೋಫಿ ಡಿವೈನ್ 108 ರನ್ ಹೊಡೆದರು.
ಮೊದಲು ಬ್ಯಾಟಿಂಗ್ ನಡೆಸಿದ ವಿಂಡೀಸ್ 9 ವಿಕೆಟಿಗೆ 259 ರನ್ ಪೇರಿಸಿತು. ಜವಾಬಿತ್ತ ಕಿವೀಸ್ 49.5 ಓವರ್‌ಗಳಲ್ಲಿ 256ಕ್ಕೆ ಆಲೌಟ್ ಆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
Kasaragodu: ಸ್ಲೀಪರ್ ಸೆಲ್ ರಚನೆಗಾಗಿ ಭಾರತಕ್ಕೆ ಬಂದಿದ್ದ ಭಯೋತ್ಪಾದಕ ಶಾಬ್‌ಶೇಖ್
Ayodhya: ರಾಮಮಂದಿರಕ್ಕೆ 1 ವರ್ಷ: ಜ.11ರಿಂದ 3 ದಿನ ಪೂಜೆ
ಸಿ.ಟಿ.ರವಿ ನಕಲಿ ಎನ್‌ಕೌಂಟರ್‌ಗೆ ಸರಕಾರದ ಹುನ್ನಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.