Dubai fire Case; ಇಫ್ತಾರ್ ಆಯೋಜಿಸಿದ್ದ ಕೇರಳ ದಂಪತಿ
Team Udayavani, Apr 18, 2023, 6:29 AM IST
ಅಬುದಾಬಿ: ದುಬೈ ಅಪಾರ್ಟ್‌ಮೆಂಟ್ ಬೆಂಕಿ ಅವಘಡದಲ್ಲಿ ಅಸುನೀಗಿದ ಕೇರಳದ ರಾಜೇಶ್ ಕಲಾಂಗಡನ್ ಮತ್ತು ಅವರ ಪತ್ನಿ ಜೇಶಿ ಕಂದಮಂಗಲತ್ ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದರು ಎಂಬ ಅಂಶ ಬೆಳಕಿಗೆ ಬಂದಿದೆ.
ಅಕ್ಕಪಕ್ಕದ ಮುಸ್ಲಿಂ ಸಮುದಾಯದವರನ್ನು ಊಟಕ್ಕೆ ಆಹ್ವಾನಿಸಿದ್ದರು ಎಂದು ಅವರ ನಿಕಟವರ್ತಿಗಳು ತಿಳಿಸಿದ್ದಾರೆ.
ವಿಷು ಹಬ್ಬದ ಹಿನ್ನೆಲೆ ಅಕ್ಕ-ಪಕ್ಕದ ಮನೆಯವರನ್ನು ಊಟಕ್ಕೆ ಆಹ್ವಾನಿಸಿದ್ದರು. ರಂಜಾನ್ ಹಿನ್ನೆಲೆಯಲ್ಲಿ ಮುಸ್ಲಿಂ ಸ್ನೇಹಿತರಿಗಾಗಿ ಇಫ್ತಾರ್ ಆಯೋಜಿಸಿದ್ದರು. ಆದರೆ ದುರಾದೃಷ್ಟವಶಾತ್ ಫ್ಲ್ಯಾಟ್ ನಂ 405ರಲ್ಲಿ ಹೊತ್ತಿದ ಬೆಂಕಿ, ದಂಪತಿ ವಾಸವಿದ್ದ 406ನೇ ಫ್ಲ್ಯಾಟ್‌ಗೂ ಹಬ್ಬಿ, ಕಟ್ಟಡದ ಬಹುಭಾಗ ಬೆಂಕಿ ಹೊತ್ತಿದ್ದರಿಂದ ದಂಪತಿಯೂ ಸೇರಿ ಅಪಾರ್ಟ್‌ಮೆಂಟ್ 16 ಮಂದಿ ಸಾವನ್ನಪ್ಪಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.