ವೇಲಾ ಪ್ರಾಯೋಗಿಕ ಪರೀಕ್ಷೆ ಆರಂಭ
Team Udayavani, May 7, 2019, 6:42 AM IST
ಮುಂಬಯಿ: ಐಎನ್‌ಎಸ್ ವೇಲಾ ಸಬ್‌ಮರೀನ್‌ನ ಪ್ರಾಯೋಗಿಕ ಪರೀಕ್ಷೆಯನ್ನು ನೌಕಾಪಡೆ ಸೋಮವಾರ ಆರಂಭಿಸಿದೆ. ಫ್ರೆಂಚ್ ಸಹಭಾಗಿತ್ವದಲ್ಲಿ ನಿರ್ಮಿಸಲಾದ ಈ ಸಬ್‌ಮರೀನ್ ದೇಶದ ಕರಾವಳಿಯನ್ನು ರಕ್ಷಿಸುವಲ್ಲಿ ಅತ್ಯಂತ ಮಹತ್ವದ್ದಾಗಿದೆ. ಅಂತಿಮವಾಗಿ ನಿಯೋಜನೆಗೆ ಒಳಪಡಿಸುವುದಕ್ಕೂ ಮುನ್ನ ಹಲವು ರೀತಿಯ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಮುಂಬಯಿನಲ್ಲಿರುವ ಮಜಗಾಂವ್ ಡಾಕ್‌ಯಾರ್ಡ್‌ನಲ್ಲಿ ಪರೀಕ್ಷೆ ಆರಂಭಿಸಲಾಗಿದ್ದು, ಇದನ್ನು ಮಜಗಾಂವ್ ಶಿಪ್‌ಬಿಲ್ಡರ್ಸ್ ಲಿಮಿಟೆಡ್ ತಯಾರಿಸಿದೆ. ಒಟ್ಟು ಆರು ಸಬ್‌ಮರೀನ್‌ಗಳು ಇಲ್ಲಿ ನಿರ್ಮಾಣವಾಗುತ್ತಿದ್ದು, ಈ ಪೈಕಿ ಇದು ನಾಲ್ಕನೆಯ ದಾಗಿದೆ. ಇದಕ್ಕೂ ಮುನ್ನ ಕಲವರಿ, ಖಂಡೇರಿ, ಕಾರಂಜ್ ಸಬ್‌ಮರೀನ್‌ಗಳನ್ನು ನಿಯೋಜಿಸಲಾಗಿದೆ. ಶೀಘ್ರದಲ್ಲೇ ಐದನೇ ಸಬ್‌ಮರೀನ್ ಕೂಡ ಪರೀಕ್ಷಾರ್ಥ ಪ್ರಯೋಗಕ್ಕೆ ಸಿದ್ಧವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.