Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌


Team Udayavani, Sep 17, 2024, 1:31 AM IST

Sunil-kumar

ಉಡುಪಿ: ರಾಜ್ಯದಲ್ಲಿ ಕೆಲವು ಮುಸ್ಲಿಮರಿಂದ ಹಿಂದೂಗಳ ಮೇಲೆ ದಾಳಿಯಾದಾಗಲೆಲ್ಲ ಕೇರಳದ ನಂಟು ಸದ್ದು ಮಾಡುತ್ತಿದೆ. ಬಂಟ್ವಾಳ ಮತ್ತು ಮಂಡ್ಯದ ಘಟನೆಯನ್ನು ಎನ್‌ಐಎಗೆ ಒಪ್ಪಿಸಿದರೆ ಸತ್ಯ ಹೊರಗೆ ಬರಲಿದೆ ಎಂದು ಶಾಸಕ ಸುನಿಲ್‌ ಕುಮಾರ್‌ ಹೇಳಿದರು.

ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಂಡ್ಯದಲ್ಲಿ ನಡೆದ ಘಟನೆಯಲ್ಲಿ ಕೇರಳದ ಆರೋಪಿಗಳು ಇದ್ದರು. ಇಂತಹ ದಾಳಿ ನಡೆದಾಗ ಪಿಎಫ್‌ಐ ಪಾತ್ರ ಮತ್ತೆ ಮತ್ತೆ ಸಾಬೀತಾಗಿದೆ. ಕೇರಳದ ನಂಟು ತುಂಬಾ ಸಲ ಕೇಳಿ ಬಂದಿದೆ. ಸರಕಾರ ಇದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ, ಓಲೈಕೆ ರಾಜಕಾರಣದಿಂದ ಹೊರಬಂದು ಆಂತರಿಕ ಭದ್ರತೆಯ ಸವಾಲು ಎಂದು ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kapu2

ISPRL Programme: ಪಾದೂರು ಜಲ್ಲಿ ಕ್ರಷರ್‌: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ

THIRU

MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ

Tarpana

Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ

Kapu-Kalahasti

Chaturmasya: ವಿಶ್ವಕರ್ಮ ಮ್ಯೂಸಿಯಂ ಸ್ಥಾಪನೆ ಗುರಿ: ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ

DC-CHILD

Child safety: ಮಕ್ಕಳ ರಕ್ಷಣ ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Monkey-Pox

Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

BJP MLA ಮುನಿರತ್ನ ಜಾಮೀನು ಭವಿಷ್ಯ ಇಂದು ನಿರ್ಧಾರ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Chandrayaan-4ಕ್ಕೆ 2100 ಕೋಟಿ ರೂ.; ಕೇಂದ್ರದಿಂದ ಅನುದಾನ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.