ISRO: ಡಿ.30ಕ್ಕೆ ಇಸ್ರೋದ ಬಾಹ್ಯಾಕಾಶ ಡಾಕಿಂಗ್ ಪ್ರಯೋಗ
Team Udayavani, Dec 26, 2024, 12:37 AM IST
ಹೊಸದಿಲ್ಲಿ: ಬಾಹ್ಯಾಕಾಶ ನಿಲ್ದಾಣ ಸ್ಥಾಪಿಸುವ ಗುರಿ ಹೊಂದಿರುವ ಇಸ್ರೋ ಡಿ.30ರಂದು ಉಪಗ್ರಹಗಳನ್ನು ಉಡಾವಣೆ ಮಾಡಲು ಇಸ್ರೋ ಸಜ್ಜಾಗಿದೆ.
ಈ ಯೋಜನೆಯ ಭಾಗವಾಗಿ ಬಾಹ್ಯಾಕಾಶ ನೌಕೆಯ ಡಾಕಿಂಗ್(ಬಾಹ್ಯಾಕಾಶ ನಿಲ್ದಾಣಕ್ಕೆ ಬಾಹ್ಯಾಕಾಶ ಜೋಡಿಸುವ ಪ್ರಕ್ರಿಯೆ) ಹಾಗೂ ಅನ್‌ಡಾಕಿಂಗ್ ಮಾಡುವ ವ್ಯವಸ್ಥೆಯ ಪ್ರಯೋಗಕ್ಕೆ ಮುಂದಾಗಿದೆ.
“ಸ್ಪೇಡೆಕ್ಸ್” ಎಂಬ ಯೋಜನೆಯಡಿ ಈ ಪ್ರಯೋಗ ಯಶಸ್ವಿಯಾದರೆ ಡಾಕಿಂಗ್ ವ್ಯವಸ್ಥೆಯುಳ್ಳ 4ನೇ ರಾಷ್ಟ್ರ ಭಾರತ ಆಗಲಿದೆ. ಅಮೆರಿಕ, ರಷ್ಯಾ, ಚೀನ ಈ ವ್ಯವಸ್ಥೆಯನ್ನು ಹೊಂದಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್ ಜೈಲಿಗೆ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು
GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.