![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 21, 2023, 11:18 PM IST
ಧಾರವಾಡ : ಇಲ್ಲಿಯ ಜಿಲ್ಲಾ ಲಾನ್ ಟೆನಿಸ್ ಸಂಸ್ಥೆಯ ಅಂಗಣದಲ್ಲಿ ನಡೆದಿರುವ ಐಟಿಎಫ್-ಧಾರವಾಡ ಪುರುಷರ ವಿಶ್ವ ಟೆನಿಸ್ ಟೂರ್ ಪಂದ್ಯಾವಳಿ ಇದೀಗ ಅಂತಿಮ ಘಟ್ಟ ತಲುಪಿದ್ದು, ಡಬಲ್ಸ್ನಲ್ಲಿ ಪ್ರಜ್ವಲ್-ನಿತೀನ್ ಜೋಡಿ ಪ್ರಶಸ್ತಿ ಬಾಚಿಕೊಂಡಿದೆ.
ಧಾರವಾಡ ಜಿಲ್ಲಾ ಟೆನಿಸ್ ಸಂಸ್ಥೆ ರಾಜಾಧ್ಯಕ್ಷ ಪೆವಿಲಿಯನ್ ಕೋರ್ಟ್ ನಲ್ಲಿ ಶನಿವಾರ ನಡೆದ ಡಬಲ್ಸ್ ಅಂತಿಮ ಹಣಾಹಣಿಯ ಪಂದ್ಯಾವಳಿಯಲ್ಲಿ 3ನೇ ಶ್ರೇಯಾಂಕಿತ ಜೋಡಿ ಪ್ರಜ್ವಲ್ ದೇವ ಮತ್ತು ನಿತಿನಕುಮಾರ ಸಿನ್ಹಾ ಡಬಲ್ಸ್ ಜೋಡಿಯು ಶ್ರೇಯಾಂಕ ರಹಿತ ಜೋಡಿಯಾದ ಸಾಯಿ ಕಾರ್ತಿಕ ರೆಡ್ಡಿಗಂಟಾ ಮತ್ತು ಮನಿಷ್ ಸುರೇಶಕುಮಾರ ಅವರನ್ನು 6-4, 6-3 ರಿಂದ ನೇರ ಸೆಟ್‌ಗಳಲ್ಲಿ ಪರಾಭವಗೊಳಿಸಿತು.
ಈ ಮೂಲಕ 1500 ಅಮೇರಿಕನ್ ಡಾಲರ್ ನಗದು ಬಹುಮಾನವನ್ನು ಪ್ರಜ್ವಲ್-ನಿತೀನ ಜೋಡಿ ಪಡೆದರೆ, ರೆಡ್ಡಿ ಮತ್ತು ಮನಿಷ್ 900 ಅಮೆರಿಕನ್ ಡಾಲರ್‌ಗಳಿಂದ ತೃಪ್ತಿಪಡಬೇಕಾಯಿತು.ಏಷಿಯನ್ ಗೈಮ್ಸ್ ನಲ್ಲಿ ಭಾರತಕ್ಕೆ ರಜತ ಪದಕ ತಂದುಕೊಟ್ಟ 28ರ ಹರೆಯದ ರಾಮಕುಮಾರ ರಾಮನಾಥನ್ ಮತ್ತು ದಿಗ್ವಿಜಯ ಪ್ರತಾಪಸಿಂಗ್ ಐಟಿಎಫ್ ವಿಶ್ವ ಪುರುಷರ ಟೆನಿಸ್ ಟೂರ್ ಪಂದ್ಯಾವಳಿಯಲ್ಲಿ ಸಿಂಗಲ್ಸ್ ಪ್ರಶಸ್ತಿಗಾಗಿ ರವಿವಾರ ಹಣಾಹಣಿ ನಡೆಸಲಿದ್ದಾರೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.