Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Team Udayavani, Dec 27, 2024, 1:36 AM IST
ಹೊಸದಿಲ್ಲಿ: ಕರ್ನಾಟಕ, ರಾಜಸ್ಥಾನ ಹಾಗೂ ಮಧ್ಯಪ್ರದೇಶಗಳಲ್ಲಿನ ವಕ್ಫ್ ಆಸ್ತಿ ಬಗ್ಗೆ ಮಾಹಿತಿ ಕೇಳಿದ್ದ ವಕ್ಫ್ ತಿದ್ದುಪಡಿ ಮಸೂದೆಯನ್ನು ಪರಿಶೀಲಿಸುತ್ತಿರುವ ಜಂಟಿ ಸಂಸದೀಯ ಸಮಿತಿ ರಾಜ್ಯಗಳು ನೀಡಿರುವ ಪ್ರತಿಕ್ರಿಯೆಯಿಂದ ತೃಪ್ತಿಗೊಂಡಿಲ್ಲ. ಅಲ್ಪಸಂಖ್ಯಾಕರ ವ್ಯವಹಾರಗಳ ಇಲಾಖೆ ನಿರ್ದಿಷ್ಟಪಡಿಸಿದ ನಮೂನೆಯಲ್ಲಿ ರಾಜ್ಯ ಗಳು ಮಾಹಿತಿ ಸಲ್ಲಿಸಿಲ್ಲ ಎಂದು ಗುರುವಾರ ಹೇಳಿದೆ.
ಜಗದಾಂಬಿಕಾ ಪಾಲ್ ನೇತೃತ್ವದ ಸಮಿ ತಿಯು ರಾಜ್ಯಗಳಿಗೆ ಪ್ರತಿಕ್ರಿಯೆ ನೀಡಲು ಮತ್ತೆ 15 ದಿನಗಳ ಕಾಲಾವಕಾಶ ನೀಡಿದ್ದು, ಬಳಿಕ ಸಮಿತಿ ಮುಂದೆ ಪ್ರತಿನಿಧಿಗಳು ಹಾಜರಾಗಬೇಕಿದೆ. ಮುಂದಿನ ಜ.18, ಜ.20ರ ನಡುವೆ ಸಮಿತಿಯು ಕೋಲ್ಕತಾ, ಪಟ್ನಾ ಹಾಗೂ ಲಕ್ನೋಗೂ ಭೇಟಿಯಾಗಲಿದೆ ಎಂದು ಪಾಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naveen D. Padil: ನಟ ನವೀನ್ ಡಿ. ಪಡೀಲ್ರವರಿಗೆ ವಿಶ್ವಪ್ರಭಾ ಪುರಸ್ಕಾರ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.