Kabaka: ಮನೆಯಿಂದ ಮಾದಕ ವಸ್ತು ವಶ?
Team Udayavani, Nov 27, 2024, 11:30 PM IST
ಪುತ್ತೂರು: ಕಬಕದ ಪದ್ನಡ್ಕದ ಕಲ್ಲಂದಡ್ಕದ ಮನೆಯೊಂದರಲ್ಲಿ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದು, ಬುಧವಾರ ಸಂಜೆ ಒಂದು ಕಾರು ಹಾಗೂ ಸ್ಥಳದಲ್ಲಿ ಸಿಕ್ಕಿದ ಭಾರೀ ಪ್ರಮಾಣದ ಮಾದಕ ವಸ್ತುವನ್ನು ವಶಕ್ಕೆ ಪಡೆಯಲಾಗಿದೆ ಎನ್ನುವ ವದಂತಿ ಹಬ್ಬಿದೆ.
ಹೊರ ರಾಜ್ಯ ನೊಂದಾವಣೆಯ ಕಾರೊಂದನ್ನು ವಶಕ್ಕೆ ಪಡೆದುಕೊಳ್ಳುವ ಜತೆಗೆ 10 ಕೆ.ಜಿ.ಯಷ್ಟು ಗಾಂಜಾವನ್ನು ವಶಕ್ಕೆ ಪಡೆದುಕೊಂಡ ವೀಡಿಯೋ ಚಿತ್ರೀಕರಣ ಸ್ಥಳೀಯರಲ್ಲಿದೆ ಎಂದು ಹೇಳಲಾಗುತ್ತಿದೆ.
ಮಸ್ತಿಯಲ್ಲಿ ಪೊಲೀಸರು ಬಂದಿದ್ದರೇ ಅಥವಾ ಅವರ ಹೆಸರಿನಲ್ಲಿ ನಕಲಿಗಳು ಆಗಮಿಸಿ ದಂಧೆ ಕೋರರಿಂದ ಹಣ ವಸೂಲಿಗೆ ಪ್ರಯತ್ನ ನಡೆದಿದೆಯೇ ಎಂಬುದು ಸ್ಪಷ್ಟವಾಗಬೇಕಿದೆ. ಘಟನೆಯನ್ನು ಪೊಲೀಸರು ಇನ್ನಷ್ಟೇ ಖಚಿತಪಡಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಉಡುಪಿಗೆ ಭತ್ತದ ಲೋಡ್ ಸಾಗಿಸುತ್ತಿದ್ದ ವೇಳೆ ಲಾರಿಗೆ ಆಕಸ್ಮಿಕ ಬೆಂಕಿ
Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು
Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು
Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್!
Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಡಿ.31, ಜ. 1ರಂದು ಬಂಡೀಪುರದಲ್ಲಿ ಪ್ರವಾಸಿಗರ ವಾಸ್ತವ್ಯ ನಿರ್ಬಂಧ
Bengaluru; ನಿದ್ರೆಗೆ ಜಾರಿದ ಕ್ಯಾಬ್ ಡ್ರೈವರ್: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video
Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್ ಮ್ಯಾನೇಜರ್!
Out of Syllabus Review; ಪ್ರೇಮಿಗಳಿಗೆ ಹೊಸ ಸಿಲೆಬಸ್
INDvAUS; ಇತಿಹಾಸದಲ್ಲೇ ಮೊದಲ ಬಾರಿಗೆ…: 200 ವಿಕೆಟ್ ನೊಂದಿಗೆ ಹೊಸ ದಾಖಲೆ ಬರೆದ ಬುಮ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.