ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್ ಸಿಂಗ್ ಇನ್ನಿಲ್ಲ
Team Udayavani, Aug 22, 2021, 7:46 AM IST
ನವದೆಹಲಿ : ಅನಾರೋಗ್ಯದಿಂದ ಬಳಲುತ್ತಿದ್ದ ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಕಲ್ಯಾಣ್ ಸಿಂಗ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಕಲ್ಯಾಣ್ ಸಿಂಗ್ ಅವರಿಗೆ ಸದ್ಯ 89 ವರ್ಷ ವಯಸ್ಸಾಗಿತ್ತು.
ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಕಲ್ಯಾಣ್ ಸಿಂಗ್ ಅವರನ್ನು ಜುಲೈ 4ರಂದು ಸಿಂಗ್ ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಸೆಪ್ಸಿಸ್ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಅವರು ನಿಧನರಾದರು ಎಂದು ಆಸ್ಪತ್ರೆಯು ಹೇಳಿಕೆಯಲ್ಲಿ ತಿಳಿಸಿದೆ.
ಇವರು 1991, ಜೂನ್‌ನಿಂದ 1992 ಡಿಸೆಂಬರ್ ವರೆಗೆ ಮತ್ತು 1997 ಸೆಪ್ಟೆಂಬರ್ನಿಂದ 1999 ನವೆಂಬರ್ವರೆಗೆ ಅವರು ಎರಡು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ರಾಜಸ್ಥಾನದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
Kantara Chapter 1: ರಿಷಬ್ ಶೆಟ್ಟಿ ʼಕಾಂತಾರ ಚಾಪ್ಟರ್ -1ʼ ರಿಲೀಸ್ ಗೆ ಡೇಟ್ ಫಿಕ್ಸ್
The Sabarmati Report ;ಸಿನಿಮಾವಾಗಿ ಗೋಧ್ರಾ ದುರಂತ: ಸತ್ಯ ಹೊರಬರುತ್ತಿದೆ ಎಂದ ಪ್ರಧಾನಿ
Kinnal raj; ʼಸಿಂಹರೂಪಿಣಿʼಗೆ 25ರ ಸಂಭ್ರಮ
Mangaluru: ಅನಧಿಕೃತ ಫ್ಲೆಕ್ಸ್ , ಬ್ಯಾನರ್ ತೆರವು ಆರಂಭ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.