Karkala Case; ಮತ್ತಿಬ್ಬರನ್ನು ಬಂಧಿಸಿದ ಪೊಲೀಸರು; ತಿರುಪತಿವರೆಗೆ ಇದೆ ಡ್ರಗ್‌ ಕನೆಕ್ಷನ್

Team Udayavani, Aug 29, 2024, 2:54 PM IST

Karkala Case; Police arrested two others; There is drug connection till Tirupati

ಕಾರ್ಕಳ: ಕೆಲ ದಿನಗಳ ಹಿಂದೆ ಕೌಡೂರು ರಂಗನಪಲ್ಕೆ ಬಳಿ ನಡೆದಿದ್ದ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಇದರೊಂದಿಗೆ ಬಂಧಿತ ಆರೋಫಿಗಳ ಸಂಖ್ಯೆ ಐದಕ್ಕೇರಿದೆ.

ಬಂಧಿತ ಇಬ್ಬರು ಆರೋಪಿಗಳನ್ನು ಕಾರ್ಕಳ ಪೊಲೀಸರು (Karkala Police) ಎರಡು ದಿನಗಳ ಹಿಂದೆ ವಶಕ್ಕೆ ಪಡೆದಿದ್ದರು. ಅವರ ಪ್ರಾಥಮಿಕ ವಿಚಾರಣೆಯ ಬಳಿಕ ಇದೀಗ ಬಂಧನ ಪ್ರಕ್ರಿಯೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಸ್ಟಡಿಗೆ ಪಡೆದಿದ್ದಾರೆ.

ಬಂಧಿತರನ್ನು ಸಿಯಾಜ್‌ ಮತ್ತು ಗಿರಿ ಎಂದು ಗುರುತಿಸಲಾಗಿದೆ. ಇವರಲ್ಲಿ ಸಿಯಾಜ್ ಕಾರ್ಕಳದವನಾಗಿದ್ದರೆ, ಗಿರಿ‌ ಆಂಧ್ರಪ್ರದೇಶದವನು ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರಮುಖ ಆರೋಪಿ ಅಲ್ತಾಫ್‌ ಗೆ ಡ್ರಗ್‌ ಪೂರೈಕೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ.

ಆ. 24ರಂದು 21ರ ಹರೆಯದ ಹಿಂದೂ ಯುವತಿಯನ್ನು ಪುಸಲಾಯಿಸಿ ಅಪಹರಿಸಿ ಕೌಡೂರು ಬಳಿಯ ರಂಗನಪಲ್ಕೆಯ ಕಾಡಿನಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಅಲ್ತಾಫ್‌, ಶ್ರಾವೆದ್‌ ರಿಚರ್ಡ್‌ ಕ್ವಾಡ್ರಸ್‌ ಹಾಗೂ ಅಭಯ್‌ ಅವರನ್ನು ಬಂಧಿಸಲಾಗಿತ್ತು.

ಯುವತಿಗೆ ನೀಡಲಾದ ಡ್ರಗ್ಸ್‌ ಮೂಲದ ಬಗ್ಗೆ ತನಿಖೆಯನ್ನು ತೀವ್ರಗೊಳಿಸಿದ್ದು, ಅದು ಬೆಂಗಳೂರು, ತಿರುಪತಿಯಿಂದ ಸರಬರಾಜು ಆಗಿರುವುದು ತಿಳಿದು ಬಂದಿದೆ. ಈ ಹಿನ್ನೆಲೆಯಲ್ಲಿ ಅಭಯ್‌ ಹಾಗೂ ಈ ಇಬ್ಬರು ಬಂಧಿತರನ್ನು ಪೊಲೀಸರು ಬೆಂಗಳೂರು ಹಾಗೂ ತಿರುಪತಿಗೆ ಕರೆದೊಯ್ದು ತನಿಖೆ ನಡೆಸಿದ್ದರು.

ಅಲ್ತಾಫ್-‌ ರಿಚರ್ಡ್‌ ಮತ್ತೆ ಕಸ್ಟಡಿಗೆ

ಪ್ರಕರಣದಲ್ಲಿ ಮೊದಲು ಬಂಧನವಾಗಿದ್ದ ಅಲ್ತಾಫ್‌, ಶ್ರಾವೆದ್‌ ರಿಚರ್ಡ್‌ ಕ್ವಾಡ್ರಸ್‌ ನ ಪೊಲೀಸ್‌ ಕಸ್ಟಡಿ ಅಂತ್ಯವಾದ ಕಾರಣದಿಂದ ಅವರನ್ನು ಕಾರ್ಕಳ ಜೆಎಂಎಫ್‌ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇದೀಗ ಇಬ್ಬರನ್ನು ಮತ್ತೆ ಆರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.‌

ಟಾಪ್ ನ್ಯೂಸ್

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!

3

Karkala: ಕಾಮಗಾರಿಗೆ ಅಡ್ಡಿ; ಸಾರ್ವಜನಿಕರ ಆಕ್ರೋಶ

5-katapady

Katapady: ಕುಂತಳನಗರ ಭಾರತಿ ಹಿ. ಪ್ರಾ. ಶಾಲೆ; ಶತಮಾನೋತ್ಸ ವ ಸಮಾರಂಭಕ್ಕೆ ಚಾಲನೆ

4-katapady

ಶ್ರೀಕ್ಷೇತ್ರ ಪೇಟೆಬೆಟ್ಟು ಕಟಪಾಡಿ- ಜ.4,5: ಬಬ್ಬುಸ್ವಾಮಿ, ಪರಿವಾರ ದೈವಗಳ ನೇಮೋತ್ಸವ

1-magu

Manipal; ಝೀರೋ ಟ್ರಾಫಿಕ್‌ನಲ್ಲಿ ಮಗು ಬೆಂಗಳೂರಿಗೆ : ಈಶ್ವರ ಮಲ್ಪೆ ನೆರವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.