ಕೆರೂರ: “ಏಕೀಕರಣ ಹೋರಾಟಕ್ಕೆ ಬಲ ತಂದುಕೊಟ್ಟ ಧೀಮಂತ ಸಾಹಿತಿ ಅನಕೃ’

ಕನ್ನಡವನ್ನು ಕನ್ನಡಕವನ್ನಾಗಿ ಮಾಡಿಕೊಳ್ಳುವ ಬದಲು ಕಣ್ಣಾಗಿ ಕಾಪಾಡಿಕೊಳ್ಳಬೇಕು

Team Udayavani, Oct 1, 2024, 2:29 PM IST

ಕೆರೂರ: “ಏಕೀಕರಣ ಹೋರಾಟಕ್ಕೆ ಬಲ ತಂದುಕೊಟ್ಟ ಧೀಮಂತ ಸಾಹಿತಿ ಅನಕೃ’

■ ಉದಯವಾಣಿ ಸಮಾಚಾರ
ಕೆರೂರ: ಕನ್ನಡ ಕಾದಂಬರಿ ಸಾಹಿತ್ಯದ ಸಾರ್ವಭೌಮ ಏಕೀಕರಣ ಹೋರಾಟದ ಜಾಗೃತಿಯನ್ನು ಮೊಟ್ಟ ಮೊದಲು
ಕಾದಂಬರಿಯಲ್ಲಿ ಬರೆದ ಕೀರ್ತಿ ಅ.ನ. ಕೃಷ್ಣರಾಯರಿಗೆ ಸಲ್ಲುತ್ತದೆ. ಕಾದಂಬರಿಯಲ್ಲಿ ಏಕೀಕರಣ ಜಾಗೃತಿಯನ್ನು ಮೂಡಿಸುವ ಮೂಲಕ ಏಕೀಕರಣ ಹೋರಾಟಕ್ಕೆ ಬಲ ತಂದು ಕೊಟ್ಟ ಧೀಮಂತ ಸಾಹಿತಿ ಎಂದು ಪ್ರಾಚಾರ್ಯ ಡಾ| ವೈ.ಎಂ. ಯಾಕೊಳ್ಳಿ ಹೇಳಿದರು.

ಪಟ್ಟಣದ ಎಂ.ಎಚ್‌. ಮೆಣಸಗಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ದೊರೆಸ್ವಾಮಿ ವಿರಕ್ತಮಠದ ಆಶ್ರಯದಲ್ಲಿ ಕರ್ನಾಟಕ ಸುವರ್ಣ ಸಂಭ್ರಮದ ಸ್ಮರಣೆಯಲ್ಲಿ ಏಕೀಕರಣ ಯೋಧರ ಯಶೋಗಾಥೆ-24 ಕಾರ್ಯಕ್ರಮದಲ್ಲಿ ಅ.ನ. ಕೃಷ್ಣರಾಯರ ಬದುಕು ಮತ್ತು ಹೋರಾಟದ ಕುರಿತು ಅವರು ಮಾತನಾಡಿದರು.

ಬೆಂಗಳೂರಿನಲ್ಲಿ ಕನ್ನಡವನ್ನು ಉಳಿಸಿ ಬೆಳೆಸಲು ಅ.ನ. ಕೃಷ್ಣರಾಯರು ಬೃಹತ್‌ ಹೋರಾಟ ಮಾಡಿದ್ದನ್ನು ಸ್ಮರಿಸಿದರು. ಬಹುತೇಕ ಕನ್ನಡ ವಾಹಿನಿಯ ನಿರೂಪಕರು ಕನ್ನಡದ ಬದಲಾಗಿ ಹೆಚ್ಚಾಗಿ ಇಂಗ್ಲಿಷ್‌ ಪದ ಬಳಸುವ
ಮೂಲಕ ನಮ್ಮವರೆ ಕನ್ನಡ ಕಡೆ‌ಗಣಿಸುತ್ತಿರುವುದು ವಿಷಾದನೀಯ. ಕನ್ನಡವನ್ನು ಕನ್ನಡಕವನ್ನಾಗಿ ಮಾಡಿಕೊಳ್ಳುವ
ಬದಲು ಕಣ್ಣಾಗಿ ಕಾಪಾಡಿಕೊಳ್ಳಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಶಾಂತಲಿಂಗ ಶ್ರೀ ಮಾತನಾಡಿ, ಅ.ನ. ಕೃಷ್ಣರಾಯರು ಕಾದಂಬರಿ ಸಾಹಿತ್ಯದ ಮೂಲಕ ಕನ್ನಡವನ್ನು ಜಾಗೃತಿಗೊಳಿಸಿದ ಏಕೈಕ ಸಾಹಿತಿ. ಸ್ವಾತಂತ್ರ್ಯ ಹಾಗೂ ಏಕೀಕರಣ ಚಳುವಳಿಯಲ್ಲಿ ಅದ್ವಿತೀಯ ಪಾತ್ರ ವಹಿಸಿದ್ದಾರೆ. ಕನ್ನಡವನ್ನು ಕನ್ನಡಿಗರೆ ಕಗ್ಗೊಲೆ ಮಾಡುತ್ತಿರುವುದು ದುರ್ದೈವದ ಸಂಗತಿ ಎಂದರು.

ಪ್ರಾಚಾರ್ಯ ಎಸ್‌.ಎನ್‌. ನೀಲಪ್ಪನವರ, ಪ್ರೊ| ಆರ್‌.ಬಿ. ಚಿನಿವಾಲರ, ನಿವೃತ್ತ ಮುಖ್ಯೋಪಾಧ್ಯಾಯ ಸಿ.ಎಸ್‌. ನಾಗನೂರ, ರೂಪಾ ಪಾಟೀಲ ಎಸ್‌.ಬಿ. ಮೇಟಿ, ಬಿ.ವೈ. ವಾಲಿಕರ, ಪ್ರಮುಖರು ಉಪಸ್ಥಿತರಿದ್ದರು. ಸಂಜನಾ ಕೆಂದೂಳಿ ಸುಕನ್ಯಾ ಮೇಟಿ ನಿರೂಪಿಸಿದರು.

ಟಾಪ್ ನ್ಯೂಸ್

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

MUDA Case: ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ

1

Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ  ಪ್ರತಿಭಟನೆ

Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.