ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣ: ತರಬೇತಿ ಕೇಂದ್ರದ ಮಾಲೀಕನ ಸೆರೆ
Team Udayavani, Nov 25, 2022, 9:32 PM IST
ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಲಿಖೀತ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಿ ಸಿದಂತೆ ಗೋಕಾಕನ ಕೋಚಿಂಗ್ ಸೆಂಟರ್ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ, ಗೋಕಾಕನ ಅಗಸ್ತ್ಯ ಕೋಚಿಂಗ್ ಸೆಂಟರ್ ಮಾಲೀಕ ಬಾಳೇಶ ಕೆಂಚಪ್ಪ ಕಟ್ಟಿಕಾರ(26) ಎಂಬಾತನನ್ನು ಬಂ ಧಿಸಲಾಗಿದೆ. ಕೆಪಿಟಿಸಿಎಲ್ ಕಿರಿಯ ದರ್ಜೆ ಸಹಾಯಕರ ಹುದ್ದೆ ಪರೀಕ್ಷೆ ವೇಳೆ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಕೊಟ್ಟು ಉತ್ತರಗಳನ್ನು ಹೇಳಿ ಬರೆಯಿಸುತ್ತಿದ್ದ ಆರೋಪದ ಮೇಲೆ ಬಾಳೇಶನನ್ನು ಬಂಧಿಸಲಾಗಿದೆ.
ಪರೀಕ್ಷೆ ಬರೆದ 17ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸಂಜೀವ ಭಂಡಾರಿ, ಮಂಜುನಾಥ ಮಾಳಿ ಹಾಗೂ ಶ್ರೀಧರ ಕಟ್ಟಿಕಾರ್ ಇತರರೊಂದಿಗೆ ಸೇರಿ ಬಾಳೇಶ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಚಿಪ್ ಕೊಟ್ಟು ಅಭ್ಯರ್ಥಿಗಳಿಗೆ ಉತ್ತರಗಳನ್ನು ಹೇಳಿ ಬರೆಯಿಸಿ ಪರೀಕ್ಷೆಯಲ್ಲಿ ಅಕ್ರಮ ಎಸಗಿದ್ದ. ತನಿಖಾಧಿಕಾರಿ ಡಿಸಿಆರ್‌ಬಿ ಡಿಎಸ್‌ಪಿ ವೀರೇಶ ದೊಡಮನಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇದನ್ನೂ ಓದಿ: ಸೂಪರ್ ಪವರ್ ರ್‍ಯಾಂಕಿಂಗ್ ವ್ಯವಸ್ಥೆಯಲ್ಲಿ ಭಾರತಕ್ಕೆ ನಂಬಿಕೆ ಇಲ್ಲ: ರಕ್ಷಣಾ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.