ಇನ್ನಾ ಗ್ರಾಮದಲ್ಲಿ ಚಿರತೆ : ಆತಂಕದಲ್ಲಿ ಜನತೆ
Team Udayavani, May 16, 2019, 6:10 AM IST
ಕಾರ್ಕಳ: ತಾಲೂಕಿನ ಇನ್ನಾ ಗ್ರಾಮದಲ್ಲಿ ಚಿರತೆ ಕಾಣಸಿಗುತ್ತಿರುವುದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿದೆ.
ಮೇ 13ರಂದು ಇಲ್ಲಿನ ಕೇದಿಗೆ ನಿವಾಸಿಗಳಾದ ಸುರೇಶ್ ಹಾಗೂ ಸತೀಶ್ ಎಂಬವರ ಕೊಟ್ಟಿಗೆಯಲ್ಲಿದ್ದ ಕರುಗಳನ್ನು ಚಿರತೆಯೊಂದು ಕೊಂದು ಹಾಕಿದೆ. ಈ ಕುರಿತು ಅರಣ್ಯ ರಕ್ಷಕ ರಾಜು ಹಾಗೂ ಕಾರ್ಕಳ ಪಶಸಂಗೋಪನ ಇಲಾಖೆ ಸಹಾಯಕ ನಿರ್ದೇಶಕ ಡಾ| ಎಚ್. ಸುಬ್ರಹ್ಮಣ್ಯ ಅವರಿಗೆ ಮಾಹಿತಿ ನೀಡಿದ್ದು, ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ.
ಚಿರತೆಯ ಹಾವಳಿಯಿಂದ ಗ್ರಾಮದ ಜನತೆ ಭಯಭೀತಗೊಂಡಿದ್ದು, ರಾತ್ರಿ ವೇಳೆ ಓಡಾಡಲು ಹಿಂದೇಟು ಹಾಕುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.