June 1 ರಿಂದ 3 ರವರೆಗೆ ಈ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ
Team Udayavani, May 29, 2024, 7:20 AM IST
ಮಂಗಳೂರು: ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಜೂ. 1ರಂದು ಸಂಜೆ 4ರಿಂದ ಜೂ. 3ರ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶಿಸಿದ್ದಾರೆ.
ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣೆ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮ್ಯದದ ಅಂಗಡಿ, ಮದ್ಯಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.