ಲೋಕಸಭಾ ಚುನಾವಣೆ: ಅಬ್ಬರದ ಪ್ರಚಾರಕ್ಕೆ ತೆರೆ
Team Udayavani, Apr 22, 2019, 1:26 AM IST
ಕಾಸರಗೋಡು: ಲೋಕ ಸಭಾ ಚುನಾವಣೆಯ ಅಬ್ಬರದ ಪ್ರಚಾರ ರವಿವಾರ ಸಂಜೆ 6 ಗಂಟೆಗೆ ತೆರೆ ಕಂಡಿತು. ಮತದಾರರನ್ನು ಸೆಳೆಯುವ ಕೊನೆ ಕ್ಷಣದ ಕಸರತ್ತಿನಲ್ಲಿ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳು, ಕಾರ್ಯಕರ್ತರು ಪ್ರಚಾರದಲ್ಲಿ ಮುಳುಗಿದ್ದರು.
ಕಾಸರಗೋಡಿನಲ್ಲಿ ಎನ್‌ಡಿಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರ ಪರ ಕೇಂದ್ರ ರಕ್ಷಣಾ ಸಚಿವೆ ನಿರ್ಮಲ ಸೀತಾರಾಮನ್ ನಗರದಲ್ಲಿ ರೋಡ್ ಶೋ ನಡೆಸಿದರು. ಕಾಸರಗೋಡು ಕಡಪ್ಪುರದಿಂದ ರೋಡ್‌ಶೋ ಆರಂಭಗೊಂಡು ಬೀಚ್ ರಸ್ತೆ, ಬ್ಯಾಂಕ್ ರಸ್ತೆಯಾಗಿ ಕರಂದಕ್ಕಾಡ್‌ನಲ್ಲಿ ಸಮಾಪನಗೊಂಡಿತು.
ಎಡರಂಗದ ಅಭ್ಯರ್ಥಿ ಕೆ.ಪಿ. ಸತೀಶ್ಚಂದ್ರನ್ ರೋಡ್ ಶೋ ಹೊಸಂಗಡಿಯಿಂದ ಆರಂಭ ಗೊಂಡಿತು.
ಸಚಿವ ಇ.ಚಂದ್ರಶೇಖರನ್ ಉದ್ಘಾಟಿಸಿದರು. ಕಲ್ಯಾಶೆÏàರಿಯಲ್ಲಿ ಸಂಪನ್ನಗೊಂಡಿತು.
ಐಕ್ಯರಂಗದ ಅಭ್ಯರ್ಥಿ ರಾಜ್‌ಮೋಹನ್ ಉಣ್ಣಿತ್ತಾನ್ ರೋಡ್‌ಶೋ ಮೊಗ್ರಾಲ್‌ನಿಂದ ಆರಂಭಗೊಂಡು ಚೆರ್ಕಳದಲ್ಲಿ ಸಂಪನ್ನಗೊಂಡಿತು. ಎಲ್ಲ ರೋಡ್ ಶೋಗಳಲ್ಲೂ ತೆರೆದ ವಾಹನದಲ್ಲಿ ಅಭ್ಯರ್ಥಿಗಳ ಜತೆ, ಪ್ರಮುಖ ನೇತಾರರು ಉಪಸ್ಥಿತರಿದ್ದರು. ವಿವಿಧ ವಾಹನಗಳು ಮೆರವಣಿ ಗೆಗೆ ಕಳೆ ನೀಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.