Madhya Pradesh: ಕೊಳವೆ ಬಾವಿಗೆ ಬಿದ್ದಿದ್ದ 10 ವರ್ಷದ ಬಾಲಕ ಸಾವು
Team Udayavani, Dec 30, 2024, 12:23 AM IST
ಭೋಪಾಲ್: ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಶನಿವಾರ 140 ಅಡಿ ಆಳದ ಕೊಳವೆಬಾವಿಗೆ ಬಿದ್ದಿದ್ದ ಬಾಲಕನನ್ನು ರವಿವಾರ ಮೇಲೆತ್ತಲಾಯಿತು. ಆದರೂ ಆತ ಬದುಕುಳಿಯಲಿಲ್ಲ.
ಶನಿವಾರ ಸಂಜೆ 5 ಗಂಟೆ ಸುಮಾರಿಗೆ ಕೊಳವೆ ಬಾವಿಗೆ ಬಿದ್ದಿದ್ದ ಸುಮಿತ್ ಮೀನಾ (10)5ರಕ್ಷಣೆಗೆ 16 ಗಂಟೆಗಳ ಕಾರ್ಯಾ ಚರಣೆ ನಡೆದಿದ್ದು, ರವಿವಾರ ಬೆಳಗ್ಗೆ 9ರ ವೇಳೆಗೆ ಹೊರತರಲಾಗಿತ್ತು. ಬಳಿಕ ಆಸ್ಪತ್ರೆಗೆ ಕರೆತರುವಷ್ಟರಲ್ಲೇ ಬಾಲಕ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Borewell Tragedy: ಹತ್ತು ದಿನಗಳ ಕಾರ್ಯಾಚರಣೆ… ಕೊನೆಗೂ ಬದುಕಿ ಉಳಿಯಲಿಲ್ಲ ಚೇತನಾ
Borewell Tragedy: 10 ದಿನದ ಕಾರ್ಯಾಚರಣೆ ಬಳಿಕ ಬದುಕಿ ಬಂದ ಬಾಲೆ, ಇದು ಪವಾಡ ಎಂದ ಪೋಷಕರು
Navy: ಜ.15ಕ್ಕೆ ನೌಕಾಪಡೆಗೆ 2 ಯುದ್ಧ ನೌಕೆ, 1 ಸಬ್ಮರೀನ್ ಸೇರ್ಪಡೆ
Share Market: ಹೊಸ ವರ್ಷದ ಮೊದಲ ದಿನ 368 ಅಂಕ ಏರಿದ ಸೆನ್ಸೆಕ್ಸ್
Viral: ಫೇಸ್ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.