Casual Attire: ಡ್ರೆಸ್‌ಕೋಡ್ ಉಲ್ಲಂಘನೆ… ಡಿಸಿಎಂ ಉದಯನಿಧಿಗೆ ಹೈಕೋರ್ಟ್ ನೋಟಿಸ್
Team Udayavani, Oct 30, 2024, 7:48 PM IST
ಚೆನ್ನೈ: ಡ್ರೆಸ್‌ಕೋಡ್ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿ ಸಲ್ಲಿಸಿರುವ ರಿಟ್ ಅರ್ಜಿ ವಿಚಾರವಾಗಿ ಮದ್ರಾಸ್ ಹೈಕೋರ್ಟ್, ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್‌ಗೆ ನೋಟಿಸ್ ಜಾರಿ ಮಾಡಿದೆ.
ಅವರು ಡಿಎಂಕೆ ಚಿಹ್ನೆ “ಉದಯಿಸುತ್ತಿರುವ ಸೂರ್ಯ’ ಗುರುತಿರುವ ಟಿ-ಶರ್ಟ್ ಧರಿಸಿ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವಸ್ತ್ರ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ವಕೀಲ ಟಿ.ಸತ್ಯಕುಮಾರ್ ಎಂಬುವರು ಪಿಐಎಲ್ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿ ಕೋರ್ಟ್ ಈ ಕ್ರಮ ಕೈಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hamas: ಸಿನ್ವರ್ ಮರಣ ಬಳಿಕ ಕದನ ವಿರಾಮಕ್ಕೆ ಹಮಾಸ್ ಯತ್ನ?
Maharashtra Assembly Elections: ಮಹಾ ಚುನಾವಣಾ ಕಣದಲ್ಲಿ 150 ಬಂಡಾಯ ಸ್ಪರ್ಧಿಗಳು!
YS Vijayamma: ಶರ್ಮಿಳಾಗೆ ಅನ್ಯಾಯ ಆಗಿದೆ… ಜಗನ್ ವಿರುದ್ಧ ತಾಯಿ ಬಹಿರಂಗ ಪತ್ರ
Delhi: ಆಯುಷ್ಮಾನ್ ಭಾರತಕ್ಕಿಂತ ದೆಹಲಿ ಮಾದರಿ ಉತ್ತಮ: ಪ್ರಧಾನಿಗೆ ಕೇಜ್ರಿ ತಿರುಗೇಟು
Online Shopping Effect: ದೇಶದಲ್ಲಿ 2 ಲಕ್ಷ ಕಿರಾಣಿ ಅಂಗಡಿಗಳು ಬಂದ್
MUST WATCH
ಹೊಸ ಸೇರ್ಪಡೆ
Kasaragodu: ನೀರ್ಚಾಲಿನ ಮುರಳಿಕೃಷ್ಣ ಕೇರಳ ಹೈಕೋರ್ಟ್ ಜಡ್ಜ್
Council By Election: ಪರಿಷತ್ ಸದಸ್ಯರಾಗಿ ಕಿಶೋರ್ ಕುಮಾರ್ ಪ್ರಮಾಣ ವಚನ ಸ್ವೀಕಾರ
Udupi: ಗೀತಾರ್ಥ ಚಿಂತನೆ- 80… ಮನೆಯಿಂದಲೇ ಮೌಲ್ಯ ನಿರ್ಧಾರ
Rain Alert: ಇಂದು, ನ.1ರಂದು ಎಲ್ಲೋ ಅಲರ್ಟ್; ಕರಾವಳಿ ಭಾಗದಲ್ಲಿ ಮಳೆ ಸಾಧ್ಯತೆ
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.