Kochi: ಲೈಂಗಿಕ ಕಿರುಕುಳ ಕೇಸು ವಾಪಸ್ ಪಡೆಯಲ್ಲ ಎಂದ ಮಲಯಾಳಿ ನಟಿ
Team Udayavani, Nov 24, 2024, 8:45 PM IST
ಕೊಚ್ಚಿ: ಕೇರಳ ಸರ್ಕಾರದಿಂದ ನೆರವು ಸಿಗುತ್ತಿಲ್ಲ. ಹೀಗಾಗಿ ನಟರ ವಿರುದ್ಧ ದಾಖಲಿಸಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಹೇಳಿದ್ದ 51 ವರ್ಷದ ನಟಿಯೊಬ್ಬರು ಈಗ ತಮ್ಮ ನಿಲುವು ಬದಲಿಸಿದ್ದಾರೆ.
ದೂರುಗಳನ್ನು ಹಿಂಪಡೆಯುವುದಿಲ್ಲ, ಬದಲಾಗಿ ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ. 2 ದಿನಗಳ ಹಿಂದಷ್ಟೇ ದೂರು ವಾಪಸ್ ಪಡೆಯುವುದಾಗಿ ಹೇಳಿದ್ದರು. ” ದೌರ್ಜನ್ಯ ಸಹಿಸಿಕೊಂಡು ಮುಂದುವರಿಯಲು ಸಾಧ್ಯವಿಲ್ಲ.
ಹೀಗಾಗಿ ಪ್ರಕರಣ ಹಿಂಪಡೆಯುವುದಿಲ್ಲ’ ಎಂದಿದ್ದಾರೆ. ನಟ-ಶಾಸಕ ಮುಖೇಶ್ ಸೇರಿದಂತೆ ಹಲವರ ವಿರುದ್ಧ ಅವರು ಪ್ರಕರಣ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Kota: ರಾಷ್ಟ್ರೀಯ ಹೆದ್ದಾರಿಯಲ್ಲಿ ಸೌಲಭ್ಯ ಕೊರತೆ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.