Actress: ಫ್ರೆಂಚ್ ಗೆಳೆಯನೊಂದಿಗೆ ಬ್ರೇಕ್ಅಪ್ ಆಗಿದೆ: ಮಲ್ಲಿಕಾ ಶೆರಾವತ್
Team Udayavani, Nov 26, 2024, 8:34 PM IST
ಮುಂಬೈ: “ಮರ್ಡರ್’ ಸಿನಿಮಾ ಖ್ಯಾತಿಯ ನಟಿ ಮಲ್ಲಿಕಾ ಶೆರಾವತ್, ತಮ್ಮ ಫ್ರೆಂಚ್ ಗೆಳೆಯ ಸಿರಿಲ್ ಆಕ್ಸೆನ್ಫೈನ್ಸ್ ಜೊತೆ ಬ್ರೇಕ್ಅಪ್ ಮಾಡಿಕೊಂಡಿರುವುದಾಗಿ ಬಹಿರಂಗಪಡಿಸಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, “ಈಗ ಯೋಗ್ಯ ವ್ಯಕ್ತಿಯನ್ನು ಹುಡುಕುವುದು ತುಂಬಾ ಕಷ್ಟ. ನಾನು ಈಗ ಸಿಂಗಲ್’ ಎಂದಿದ್ದಾರೆ. ಪ್ರಿಯಕರನ ಜತೆಗೆ ಬ್ರೇಕಪ್ಗೆ ಕಾರಣ ಏನೆಂದು ತಿಳಿಸಲು ನಿರಾಕರಿಸಿದ್ದಾರೆ.
ಮುಂದೆ ಮದುವೆಯಾಗುವ ಆಲೋಚನೆಯಿದೆಯೇ ಎಂಬ ಪ್ರಶ್ನೆಗೆ, “ನನಗೆ ಮದುವೆಯ ಕುರಿತು ಆಸಕ್ತಿ ಇಲ್ಲ. ಮದುವೆ ಇಬ್ಬರು ವ್ಯಕ್ತಿಗಳ ಬಯಕೆಗಳ ಮೇಲೆ ನಿಂತಿದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಏಕ್ನಾಥ್ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ
Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ
Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್!
Chhattisgarh: ಹಳಿ ತಪ್ಪಿದ ಗೂಡ್ಸ್ ರೈಲಿನ 20 ಬೋಗಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.