Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

Team Udayavani, Nov 25, 2024, 11:42 PM IST

Mandya: ಕದ್ದ ಚಿನ್ನ ಮನೆ ಮುಂದೆ ಇಟ್ಟು ಹೋದ ಕಳ್ಳರು!

ಮಂಡ್ಯ: ಕದ್ದ ಚಿನ್ನಾಭರಣಗಳನ್ನು ಕಳ್ಳರು ವಾಪಸ್‌ ಮನೆಯ ಜಗಲಿಯಲ್ಲಿಟ್ಟು ಹೋಗಿರುವ ಘಟನೆ ತಾಲೂಕಿನ ರಾಗಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.

3 ದಿನಗಳ ಹಿಂದೆ ಗ್ರಾಮದ ಸಿದ್ದೇಗೌಡ ಅವರ ಕುಟುಂಬದವರು ಪೂಜೆಗೆಂದು ಹೊರಗೆ ಹೋಗಿದ್ದ ವೇಳೆ ಮನೆಯ ಹೆಂಚುಗಳನ್ನು ತೆಗೆದು ಒಳನುಗ್ಗಿದ್ದ ಕಳ್ಳರು ಕಪಾಟನ್ನು ಒಡೆದು ಚಿನ್ನದ ಸರ, 15 ಗ್ರಾಂನ 3 ಜೊತೆ ಓಲೆ ಸೇರಿದಂತೆ ಒಟ್ಟು 75 ಗ್ರಾಂ ಚಿನ್ನಾಭರಣಗಳನ್ನು ಕದ್ದಿದ್ದರು.

ಸಿದ್ದೇಗೌಡ ಮಂಡ್ಯ ಗ್ರಾಮಾಂತರ ಠಾಣೆ ದೂರು ನೀಡಿದ್ದರು. 2 ದಿನಗಳ ಅನಂತರ ಕಳ್ಳರು ಅವುಗಳನ್ನು ಮನೆಯ ಮುಂದಿನ ಜಗಲಿ ಮೇಲೆ ಇಟ್ಟು ಹೋಗಿದ್ದಾರೆ.

ಟಾಪ್ ನ್ಯೂಸ್

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.