Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?
Team Udayavani, Jan 9, 2025, 12:21 AM IST
ಮಂಗಳೂರು: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯೊಬ್ಬ ಕಡತ ಪರಿಶೀಲಿಸಿ ಪೆನ್ನಲ್ಲಿ ತಿದ್ದುವ ವೀಡಿಯೋ ಬಹಿರಂಗಗೊಂಡಿದೆ.
ಜ.7 ರಂದು ಮಧ್ಯಾಹ್ನ 1.30ರ ಹೊತ್ತಿಗೆ ರೆಕಾರ್ಡ್ ಆದ ಸಿಸಿಟಿವಿ ವೀಡಿಯೋ ಇದಾಗಿದ್ದು, ಇದರಲ್ಲಿ ಮಧ್ಯವರ್ತಿಯೊಬ್ಬ ಮುಡಾದ ಮೊದಲ ಮಹಡಿಯಲ್ಲಿನ ಕಚೇರಿಗೆ ಬಂದು, ಊಟದ ಸಮಯವಾದ ಕಾರಣ ಯಾರೂ ಇಲ್ಲದ್ದನ್ನು ಕಂಡು ಟೇಬಲ್ ಮೇಲಿನ ಕಡತಗಳಲ್ಲಿ ತನಗೆ ಬೇಕಾದದ್ದನ್ನು ಹುಡುಕಿ, ತನ್ನದೇ ಪೆನ್ ನಿಂದ ಬರೆಯುವುದು ಕಂಡು ಬಂದಿದೆ. ಆದರೆ ಮಧ್ಯವರ್ತಿ ಅಕ್ರಮ ಪ್ರವೇಶದ ಬಗ್ಗೆ ಮುಡಾ ಅಧಿಕಾರಿಗಳಿನ್ನೂ ಪೊಲೀಸರಿಗೆ ಪ್ರಕರಣ ದಾಖಲಿಸಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ
Mangaluru: ಗುಜ್ಜರಕೆರೆ ನೀರು ಬಳಕೆ ಯೋಗ್ಯವಲ್ಲ; ಪ್ರಯೋಗಾಲಯ ವರದಿಯಿಂದ ಮತ್ತೆ ಸಾಬೀತು
ಆರ್ಯಭಟ ಗಣಿತ ಪರೀಕ್ಷೆ; ಸಾಧನೆಗೈದ ಡಿ.ಪಿ.ಎಸ್. ಶಾಲೆಯ ವಿದ್ಯಾರ್ಥಿಗಳು
Mangaluru ಕಂಬಳ ಸಮಯ ನಿರ್ವಹಣೆಗೆ 2 ದಿನ ಪ್ರತ್ಯೇಕ ಸ್ಪರ್ಧೆ!
Temperature: ಕರಾವಳಿಯಲ್ಲಿ ಹೆಚ್ಚಿದ ಚಳಿಯ ತೀವ್ರತೆ: ಗ್ರಾಮೀಣ ಭಾಗದಲ್ಲಿ ಹೆಚ್ಚು ಕಚಗುಳಿ
MUST WATCH
ಹೊಸ ಸೇರ್ಪಡೆ
Network Problem: ಇಲ್ಲಿ ಟವರ್ ಇದೆ, ಆದರೆ ನೆಟ್ವರ್ಕ್ ಸಿಗಲ್ಲ!
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…
Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!
Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್; ಹೊರಗೆ ಹೋದದ್ದು ಇವರೇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.