ಆ. 25: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಸಪ್ತಪದಿ’

Team Udayavani, Jul 24, 2022, 7:25 AM IST

ಆ. 25: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ “ಸಪ್ತಪದಿ’

ಸುಬ್ರಹ್ಮಣ್ಯ: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆ. 25ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ.

ವಿವಾಹವಾಗಲು ಬಯಸುವವರು ದೇವಸ್ಥಾನದ ಕಚೇರಿಯಿಂದ ಅರ್ಜಿ ಫಾರಂ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು ಎಂದು ಪ್ರಕಟನೆ ತಿಳಿಸಿದೆ.

ಆ. 25ರಂದು ಬೆಳಗ್ಗೆ 9ರಿಂದ 9.50ರ ವರೆಗೆ ನೆರವೇರುವ ಕನ್ಯಾ ಲಗ್ನ ಸುಮೂಹುರ್ತದಲ್ಲಿ ವಿವಾಹ ನೆರವೇರಲಿದೆ. ಆ. 4 ಅರ್ಜಿ ಸಲ್ಲಿಸಲು ಕೊನೆಯ ದಿನ. ಆ. 8ರಂದು ನೋಂದಾಯಿತ ವಧು-ವರರ ವಿವರಗಳನ್ನು ದೇವಸ್ಥಾನದಲ್ಲಿ ಪ್ರಕಟಿಸಲಾಗುವುದು. ಆ. 13 ಅಕ್ಷೇಪಣೆ ಸಲ್ಲಿಸಲು ಕೊನೆಯ ದಿನಾಂಕ. ಆ. 15ರಂದು ಅಂತಿಮ ಪಟ್ಟಿ ಪ್ರಕಟಿಸಲಾಗುವುದು.

ಅಗತ್ಯ ದಾಖಲೆಗಳು
ಪೂರ್ಣ ವಿಳಾಸದೊಂದಿಗೆ ಜನನ ದಿನಾಂಕವನ್ನು ದೃಢೀಕರಿಸುವ ಶಾಲಾ ದೃಢಪತ್ರದ ಪ್ರತಿ, ಪಾಸ್‌ಪೋರ್ಟ್‌ ಗಾತ್ರದ 2 ಭಾವಚಿತ್ರಗಳು, ಆಧಾರ್‌ ಕಾರ್ಡ್‌, ಪಡಿತರ ಚೀಟಿ, ವಧು-ವರರ ಬ್ಯಾಂಕ್‌ ಖಾತೆ ಸಂಖ್ಯೆಯ ದಾಖಲೆ ಪ್ರತಿ, ಅವಿವಾಹಿತರು ಎಂಬುದಾಗಿ ಪಂಚಾಯತ್‌ನಿಂದ ಅಥವಾ ಸಂಬಂಧಪಟ್ಟ ಸರಕಾರಿ ಇಲಾಖಾಧಿಕಾರಿಗಳಿಂದ ದೃಢಪತ್ರವನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

ವಧು – ವರನಿಗೆ ಪ್ರೊತ್ಸಾಹ ಧನ
ವರನಿಗೆ ಪ್ರೋತ್ಸಾಹ ಧನವಾಗಿ ದೇವಸ್ಥಾನದಿಂದ 5 ಸಾವಿರ ರೂ. ಹಾಗೂ ವಧುವಿಗೆ 10 ಸಾವಿರ ರೂ. ನೀಡಲಾಗುವುದು. 40 ರೂ. ಸಾವಿರ ಮೌಲ್ಯದಲ್ಲಿ ವಧುವಿಗೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡುಗಳನ್ನೂ ನೀಡಲಾಗುವುದು. ವಿವಾಹಕ್ಕೆ ಆಗಮಿಸುವವರಿಗೆ ಊಟೋಪಚಾರ ಇರುತ್ತದೆ. ವಧುವಿಗೆ ಕಂದಾಯ ಇಲಾಖೆಯಿಂದ ಆದರ್ಶ ವಿವಾಹ ಯೋಜನೆಯಡಿ 10 ಸಾವಿರ ರೂ. ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುವುದು. ವಿವಾಹವಾಗುವ ಪರಿಶಿಷ್ಟ ಜಾತಿಯ ಜೋಡಿಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಸರಳ ವಿವಾಹ ಯೋಜನೆಯಡಿ 50 ಸಾವಿರ ರೂ. ಒದಗಿಸಲಾಗುವುದು.

ಹೆಚ್ಚಿನ ಮಾಹಿತಿಗೆ 08257-281224 ಸಂಪರ್ಕಿಸಬಹುದು ಅಥವಾ ಕುಕ್ಕೆ ದೇಗುಲದ ಕಚೇರಿಯಿಂದ ಖುದ್ದಾಗಿ ಪಡೆದುಕೊಳ್ಳಬಹುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.